ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜಕೀಯ ಬಜೆಟ್ ಮಂಡಿಸದೆ, ರಾಷ್ಟ್ರೀಯ ಬಜೆಟ್ ಮಂಡಿಸಿದೆ. ವೋಟ್ ಬ್ಯಾಂಕ್ ಬಜೆಟ್ ಮಂಡಿಸದೆ ವಿಕಸಿತ ಭಾರತದ ಬಜೆಟ್ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿರುವ ಕೇಂದ್ರ ಬಜೆಟ್, ತನ್ನ ಆಡಳಿತದ ರಾಜ್ಯಗಳನ್ನ ಆರ್ಥಿಕವಾಗಿ ದಿವಾಳಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಗಳಿಗೆ ಒಂದು ಒಳ್ಳೆಯ ಪಾಠವಾಗಿದೆ. ಕೇಂದ್ರ ಸರ್ಕಾರದ 2024 ನೇ ಸಾಲಿನ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, … Continue reading ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್, ವೋಟ್ ಬ್ಯಾಂಕ್ ಬಜೆಟ್ ಅಲ್ಲ, ವಿಕಸಿತ ಭಾರತದ ಬಜೆಟ್: ಡಾ.ಕೆ.ಸುಧಾಕರ್
Copy and paste this URL into your WordPress site to embed
Copy and paste this code into your site to embed