ಬೆಂಗಳೂರು : ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ವಿಶ್ವ ಕುಂದಾಪ್ರ ಕನ್ನಡ ದಿನಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಇಲ್ಲಿನ ಭಾಷೆ, ಸಂಸ್ಕೃತಿ ಮತ್ತು ಬದುಕಿನ ಶೈಲಿಯನ್ನು ಸಂಭ್ರಮಿಸುವ ಉದ್ದೇಶದಿಂದ ಪ್ರತಿ ವರ್ಷ ಅಸಾಡಿ ಅಮವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತದೆ. ತಮ್ಮೆಲ್ಲರಿಗೂ ವಿಶ್ವ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು. ಇದು ಭಾಷಿ ಅಲ್ಲ ಬದ್ಕ್ ಎಂದು ಹೇಳಿದ್ದಾರೆ.
ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ.
ಇಲ್ಲಿನ ಭಾಷೆ, ಸಂಸ್ಕೃತಿ ಮತ್ತು ಬದುಕಿನ ಶೈಲಿಯನ್ನು ಸಂಭ್ರಮಿಸುವ ಉದ್ದೇಶದಿಂದ ಪ್ರತಿ ವರ್ಷ ಅಸಾಡಿ ಅಮವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತದೆ.ತಮ್ಮೆಲ್ಲರಿಗೂ ವಿಶ್ವ… pic.twitter.com/cANXGk5YTA
— Siddaramaiah (@siddaramaiah) August 4, 2024