ಇದು ಕೇವಲ ಜವಾಬ್ದಾರಿಯಲ್ಲ, ಕನ್ನಡಿಗರ ಕನಸು ನನಸು ಮಾಡುವ ಪವಿತ್ರ ಕರ್ತವ್ಯ: ಸಿಎಂ ಡಿಕೆಶಿ ಭಾವುಕ ಪೋಸ್ಟ್!
ಬೆಂಗಳೂರು: “ಜನರಿಂದ, ಜನರಿಗಾಗಿ, ಜನರಿಗೋಸ್ಕರ” ಎಂಬ ಪ್ರಜಾಪ್ರಭುತ್ವದ ಆಶಯದೊಂದಿಗೆ ಆಡಳಿತದ ಸಾರಥ್ಯ ವಹಿಸಿಕೊಂಡಿರುವ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಂತರ ನಾಡಿನ ಜನತೆಯನ್ನುದ್ದೇಶಿಸಿ ಅತ್ಯಂತ ಆಪ್ತ ಹಾಗೂ ಭಾವುಕ ನುಡಿಗಳನ್ನಾಡಿದ್ದಾರೆ. ತಮ್ಮ ರಾಜಕೀಯ ಏಳುಬೀಳುಗಳಲ್ಲಿ ಜೊತೆಯಾಗಿ ನಿಂತ ಕೋಟ್ಯಂತರ ಕನ್ನಡಿಗರಿಗೆ ಮತ್ತು ಕಾರ್ಯಕರ್ತರಿಗೆ ಅವರು ತಲೆಬಾಗಿ ಧನ್ಯವಾದ ಅರ್ಪಿಸಿದ್ದಾರೆ. ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ಜನತೆಗೆ ಧನ್ಯವಾದ ತಮ್ಮ ರಾಜಕೀಯ ಪಯಣದ ಹಾದಿಯನ್ನು ಸ್ಮರಿಸಿರುವ ಡಿ.ಕೆ. ಶಿವಕುಮಾರ್, “ನನ್ನ ಬದುಕಿನ … Continue reading ಇದು ಕೇವಲ ಜವಾಬ್ದಾರಿಯಲ್ಲ, ಕನ್ನಡಿಗರ ಕನಸು ನನಸು ಮಾಡುವ ಪವಿತ್ರ ಕರ್ತವ್ಯ: ಸಿಎಂ ಡಿಕೆಶಿ ಭಾವುಕ ಪೋಸ್ಟ್!
Copy and paste this URL into your WordPress site to embed
Copy and paste this code into your site to embed