ಇದು ಸಿದ್ದರಾಮಯ್ಯನ ಗ್ಯಾರಂಟಿ ಅಲ್ಲ, ಕನ್ನಡಿಗರ ಗ್ಯಾರಂಟಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ, ಕನ್ನಡಿಗರ ಗ್ಯಾರಂಟಿ ಎಂದು ಘೋಷಿಸಿದ್ದೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಉತ್ತರಿಸಿದಂತ ಅವರು, ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಭರವಸೆ ನೀಡಿದರು.ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲಿಲ್ಲ ಎಂದರು. ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ … Continue reading ಇದು ಸಿದ್ದರಾಮಯ್ಯನ ಗ್ಯಾರಂಟಿ ಅಲ್ಲ, ಕನ್ನಡಿಗರ ಗ್ಯಾರಂಟಿ: ಸಿಎಂ ಸಿದ್ಧರಾಮಯ್ಯ