ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು: ಕಳೆದ ಎಂಟು ತಿಂಗಳಿಂದ ರೈತರಿಗೆ ಸರ್ಕಾರ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಂಟು ತಿಂಗಳಿಂದ ಹಾಲಿನ 5 ರೂ. ಪ್ರೋತ್ಸಾಹಧನ ನೀಡಿಲ್ಲ. ಸುಮಾರು 700 ಕೋಟಿ ರೂಪಾಯಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಜನರಿಗೆ ತೆರಿಗೆ ಹಾಕಿ ಅವರಿಂದ ವಸೂಲಿ ಮಾಡಿ ನಂತರ ಮಹಿಳೆಯರಿಗೆ ಹಣ ನೀಡುತ್ತೇವೆ ಎಂದು ನಾಟಕವಾಡಿದ್ದಾರೆ. ಉಚಿತ ಕೊಡುವ … Continue reading ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್