BREAKING NEWS: ಇದು ಸಿದ್ಧರಾಮಯ್ಯನವರ ಕೊನೇ ಬಜೆಟ್: ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ 2025-26 ಅವರ ಕೊನೆಯ ಬಜೆಟ್ ಆಗಿದೆ ಎಂಬುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಬಜೆಟ್ ಮಂಡನೆಗೂ ಮುನ್ನಾ ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು. ಅನುದಾನ ಕೊಡದ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಯನ್ನು ಕೂಗಿದರು. ಈ ವೇಳೆ ಮಾತನಾಡಿದಂತ ವಿಪಕ್ಷ ನಾಯಕ ಆರ್ ಅಶೋಕ್ ಅವರು ಇದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೊನೆಯ ಬಜೆಟ್ … Continue reading BREAKING NEWS: ಇದು ಸಿದ್ಧರಾಮಯ್ಯನವರ ಕೊನೇ ಬಜೆಟ್: ವಿಪಕ್ಷ ನಾಯಕ ಆರ್.ಅಶೋಕ್