BIG NEWS: ಕಾಂಗ್ರೆಸ್‌ ಅವಧಿ ಇದೇ ಕೊನೆ, ಆಮೇಲೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ: ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ

ಹಾಸನ: ಕಾಂಗ್ರೆಸ್ ಸರ್ಕಾರದ ಅವಧಿ ಇದೇ ಕೊನೆಯಾಗಿದೆ. ಇದಾದ ಮೇಲೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದಾಗಿ ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇದು ಕೊನೆಯ ಹಂತವಾಗಿದೆ. ಮುಂದಿನ ದಿನಗಳಲ್ಲಿ ಪ್ರಳಯ ಆಗುತ್ತದೆ. ಉತ್ತರ ಭಾರತ, ಉತ್ತರ ಕರ್ನಾಟಕ ಭಾಗ ಮುಳುಗಡೆಯಾಗಲಿದೆ ಎಂದರು. ಕರ್ನಾಟಕ ಮೂರು ಭಾಗವಾಗಲಿದೆ. ಭಾರತ ದೇಶವು ಎರಡು ಭಾಗವಾಗುತ್ತದೆ. ಇದಕ್ಕೆಲ್ಲ ಮುನ್ಸೂಚನೆಯಾಗಿದೆ. ಇದೊಂದು ಕೊನೆಯ ವಿಶೇಷವಾದಂತ ಸಂದರ್ಭವಾಗಿದೆ. ಮುಂದೆ … Continue reading BIG NEWS: ಕಾಂಗ್ರೆಸ್‌ ಅವಧಿ ಇದೇ ಕೊನೆ, ಆಮೇಲೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ: ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ