ಇದು ದೇಶದಲ್ಲೇ ಪ್ರಥಮ: ಸಭಾರಿ ಇವಿ ಬಸ್ಸಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬನ್ನೇರು ಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ ನ ಪ್ರಾಯೋಗಿಕ ಸಂಚಾರಕ್ಕೆ ವಿಕಾಸಸೌಧದಿಂದ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ 4-5 ತಿಂಗಳಲ್ಲಿ ಹಂಟಿಂಗ್ ಚೀತಾ, ಕ್ಯಾಪಚಿನ್ ಕೋತಿಯನ್ನು ದಕ್ಷಿಣ … Continue reading ಇದು ದೇಶದಲ್ಲೇ ಪ್ರಥಮ: ಸಭಾರಿ ಇವಿ ಬಸ್ಸಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ
Copy and paste this URL into your WordPress site to embed
Copy and paste this code into your site to embed