ಇದು ರಾಜ್ಯದಲ್ಲೇ ಮೊದಲು: ಅಪಘಾತದ ಗಾಯಾಳುಗನ್ನು ಆಸ್ಪತ್ರೆಗೆ ದಾಖಲಿಸಲು ಶಾಸಕ ‘ಝೀರೋ ಟ್ರಾಫಿಕ್ಸ್’ ವ್ಯವಸ್ಥೆ

ಶಿವಮೊಗ್ಗ: ಜಿಲ್ಲೆಯ ಸಾಗರ ಸಮೀಪದ ಬಳೆಗಾರ್ ಬಳಿಯಲ್ಲಿ ಒಮಿನಿ ಹಾಗೂ ಪಿಕಪ್ ವಾಹನದ ನಡುವೆ ಡಿಕ್ಕಿಯಾಗಿ ಅಪಘಾತ ಉಂಟಾಗಿತ್ತು. ಅದೇ ಮಾರ್ಗದಲ್ಲಿ ಸಾಗುತ್ತಿದ್ದಂತ ಶಾಸಕ ಗೋಪಾಲಕೃಷ್ಣ ಬೇಳೂರು, ಸ್ಥಳಕ್ಕೆ ತೆರಳಿ ಗಾಯಗೊಂಡಿದ್ದವರಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆಗೆ ನೆರವಾದರು. ಕೂಡಲೇ ಸ್ಥಳದಲ್ಲಿದ್ದಂತ ಪೊಲೀಸರಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಾರೆ. ಈ ಮೂಲಕ ಅಪಘಾತದಲ್ಲಿ ಗಾಯಗೊಂಡಿದ್ದಂತ ಗಾಯಾಳುಗಳನ್ನು ರಾಜ್ಯದಲ್ಲೇ ಮೊದಲು ಎನ್ನುವಂತೆ ಝೀರೋ ಟ್ರಾಫಿಕ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ … Continue reading ಇದು ರಾಜ್ಯದಲ್ಲೇ ಮೊದಲು: ಅಪಘಾತದ ಗಾಯಾಳುಗನ್ನು ಆಸ್ಪತ್ರೆಗೆ ದಾಖಲಿಸಲು ಶಾಸಕ ‘ಝೀರೋ ಟ್ರಾಫಿಕ್ಸ್’ ವ್ಯವಸ್ಥೆ