ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

ಬೆಂಗಳೂರು: ದೇಶದ ಇತಿಹಾಸದಲ್ಲೇ ಇದೇ ಮೊದಲು ಎನ್ನುವಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2026ನೇ ಸಾಲಿನ ಕ್ಯಾಲೆಂಡರ್ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ಮೂಲಕವಾಗಿ ಪ್ರತಿಯೊಬ್ಬ ನೌಕರನಿಗೂ, ಶಿಕ್ಷಕರಿಗೂ 2026ರ ಕ್ಯಾಲೆಂಡರ್ ನೀಡುತ್ತಿರುವುದು ದೇಶದ ಇತಿಹಾಸದಲ್ಲೇ ಇದೇ ಮೊದಲು ಎಂದಿದ್ದಾರೆ. ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಈ … Continue reading ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ