ಇದು ‘ಗಾಯತ್ರಿ ಮಂತ್ರ’ದ ಮಹತ್ವ: ಪಠಿಸಿ ನೋಡಿ, ಎಲ್ಲಾ ಕಷ್ಟಗಳು ನಿವಾರಣೆ ಗ್ಯಾರಂಟಿ

ಮಕ್ಕಳಿಗೆ ಬ್ರಹ್ಮೋಪದೇಶದಲ್ಲಿ ತಂದೆ ಗುರಸ್ಥಾನದಲ್ಲಿ ಗಾಯತ್ರೀ ಮಂತ್ರೋಪದೇಶವನ್ನು ಮಾಡುತ್ತಾರೆ. ಗಾಯತ್ರೀ ಮಂತ್ರೋಪದೇಶ ಪಡೆಯದಿದ್ದರೆ ಯಾವದೇ ಪೂಜೆ ಪುನಸ್ಕಾರ , ಕರ್ಮ ಏನೂ ಮಾಡಲು ಅಧಿಕಾರವಿಲ್ಲ ಅದಕ್ಕಾಗಿಯೇ ಮೊದಲು ಏಂಟು ವರ್ಷಕ್ಕೆ ಮಕ್ಕಳಿಗೆ ಬ್ರಹ್ಮೋಪದೇಶ ಮಾಡುತ್ತಿದ್ದರು. ಆದರೆ ಈಗ ಬರೀ ಆಡಂಬರಕ್ಕೆ ಮಹತ್ವ , ಕೆಲವರಂತೂ ಮದುವೆ ಮುಂದೆ ಮಾಡಿದರಾಯಿತು ಅನ್ನುವವರು ಇದ್ದಾರೆ. ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಏನು ಸಂಸ್ಕಾರ ಕೊಡಬೇಕೊ ಅದನ್ನು ಕೊಡಬೇಕು…. ಮಕ್ಕಳಿಗೆ ಸರಿ ವಯಸ್ಸಿಗೆ ಉಪನಯನ ಮಾಡುವದರಿಂದ ಮತ್ತು ಪ್ರತಿ ದಿನ ಗಾಯತ್ರೀ ಮಂತ್ರ … Continue reading ಇದು ‘ಗಾಯತ್ರಿ ಮಂತ್ರ’ದ ಮಹತ್ವ: ಪಠಿಸಿ ನೋಡಿ, ಎಲ್ಲಾ ಕಷ್ಟಗಳು ನಿವಾರಣೆ ಗ್ಯಾರಂಟಿ