Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ

28/07/2025 7:02 PM

ಇದು ವರ ಮಹಾಲಕ್ಷ್ಮೀ ಹಬ್ಬದ ಮಹತ್ವ, ಪೂಜಾ ವ್ರತ, ವಿಧಾನ

28/07/2025 6:57 PM

ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ

28/07/2025 6:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ವರ ಮಹಾಲಕ್ಷ್ಮೀ ಹಬ್ಬದ ಮಹತ್ವ, ಪೂಜಾ ವ್ರತ, ವಿಧಾನ
KARNATAKA

ಇದು ವರ ಮಹಾಲಕ್ಷ್ಮೀ ಹಬ್ಬದ ಮಹತ್ವ, ಪೂಜಾ ವ್ರತ, ವಿಧಾನ

By kannadanewsnow0928/07/2025 6:57 PM

ಶ್ರಾವಣ ಮಾಸವೆಂದರೆ ಹಬ್ಬ ಹರಿದಿನಗಳ ಕಾಲ. ನಾಗರಪಂಚಮಿ ನಂತರ ಬರುವ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ವ್ರತ ಪ್ರಮುಖವಾದದ್ದು. ಬದುಕಿನ ಸಮೃದ್ಧಿ, ಏಳ್ಗೆ, ವಿದ್ಯೆ, ಬುದ್ಧಿ ಎಲ್ಲವನ್ನೂ ಕೊಡುವ ಲಕ್ಷ್ಮೀ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರವಾಗಲು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ.

ವರಮಹಾಲಕ್ಷ್ಮಿ ಹಬ್ಬವನ್ನು ಶ್ರಾವಣ ಪೌರ್ಣಮಿಗೆ ಮೊದಲು ಬರುವ ಶುಕ್ರವಾರ ಆಚರಿಸಲಾಗುತ್ತದೆ. ವಿವಾಹಿತ ಮಹಿಳೆಯರು ಈ ಹಬ್ಬವನ್ನು ಶ್ರದ್ಧೆ, ಭಕ್ತಿಯಿಂದ ಆಚರಿಸುತ್ತಾರೆ. ಆದಿ ಲಕ್ಷ್ಮಿ (ರಕ್ಷಕ), ಧನ ಲಕ್ಷ್ಮಿ (ಸಂಪತ್ತಿನ ದೇವತೆ), ಧೈರ್ಯ ಲಕ್ಷ್ಮಿ (ಧೈರ್ಯ ದೇವತೆ), ಸೌಭಾಗ್ಯ ಲಕ್ಷ್ಮಿ (ಸಮೃದ್ಧಿಯ ದೇವತೆ), ವಿಜಯ ಲಕ್ಷ್ಮಿ (ವಿಜಯದ ದೇವತೆ), ಧಾನ್ಯ ಲಕ್ಷ್ಮಿ (ಪೋಷಣೆಯ ದೇವತೆ), ಸಂತಾನ ಲಕ್ಷ್ಮಿ (ಸಂತಾನದ ದೇವತೆ), ವಿದ್ಯಾ ಲಕ್ಷ್ಮಿ (ಬುದ್ಧಿವಂತಿಕೆಯ ದೇವತೆ)ಯ ಕೃಪೆಗೆ ಪಾತ್ರವಾಗಲು ಈ ಹಬ್ಬವು ಪ್ರಮುಖವಾಗಿದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

2025ರಲ್ಲಿ ವರಮಹಾಲಕ್ಷ್ಮಿ ಹಬ್ಬ ಯಾವಾಗ?

ವರಮಹಾಲಕ್ಷ್ಮಿ ಹಬ್ಬವನ್ನು 2025 ಆಗಸ್ಟ್ 8 ರಂದು ಆಚರಿಸಲಾಗುವುದು. ಈ ದಿನದಂದು ಪೂಜಾ ಸಮಯವು ಬೆಳಿಗ್ಗೆಯಿಂದ ಸಂಜೆಯವರೆಗೆ ಇರುತ್ತದೆ. ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ಸಮಯವನ್ನು ಆರಿಸಿಕೊಳ್ಳಬಹುದು.

ಪೂಜಾ ಸಮಯಗಳು:
ಬೆಳಿಗ್ಗೆ: 6:00 ರಿಂದ 12:00 ರವರೆಗೆ
ಮಧ್ಯಾಹ್ನ: 12:00 ರಿಂದ 3:00 ರವರೆಗೆ
ಸಂಜೆ: 6:00 ರಿಂದ 9:00 ರವರೆಗೆ
ನಿಮ್ಮ ಮನೆಯ ಆಚರಣೆಯ ಪ್ರಕಾರ ನೀವು ಪೂಜಾ ಸಮಯವನ್ನು ಆಯ್ದುಕೊಳ್ಳಬಹುದು.
ಪೂಜಾ ವಿಧಿ ವಿಧಾನಗಳು:
ಮನೆಯನ್ನು ಸ್ವಚ್ಛಗೊಳಿಸಿ, ದೇವಿಗೆ ಪೂಜಾ ಸ್ಥಳವನ್ನು ಸಿದ್ಧಪಡಿಸಿ.
ವರಮಹಾಲಕ್ಷ್ಮಿ ದೇವಿಯ ವಿಗ್ರಹ ಅಥವಾ ಚಿತ್ರವನ್ನು ಪ್ರತಿಷ್ಠಾಪಿಸಿ.
ವಿಗ್ರಹವನ್ನು ಹೂವುಗಳಿಂದ ಅಲಂಕರಿಸಿ, ದೀಪ ಹಚ್ಚಿ.
ಪಂಚಾಮೃತ, ಹಣ್ಣುಗಳು, ಹೂವುಗಳು, ಸಿಹಿತಿಂಡಿಗಳನ್ನು ದೇವಿಗೆ ಅರ್ಪಿಸಿ.
“ಶ್ರೀ ವರಮಹಾಲಕ್ಷ್ಮಿ ದೇವಿಗೆ ನಮಃ” ಎಂದು ಜಪಿಸಿ.
ಲಕ್ಷ್ಮಿ ಸ್ತೋತ್ರ, ಕಥೆಗಳನ್ನು ಓದಿ.
ದೇವಿಗೆ ಆರತಿ ಮಾಡಿ, ಪೂಜೆಯನ್ನು ಮುಗಿಸಿ.
ಇದು ಸರಳವಾದ ಪೂಜಾ ವಿಧಿ ವಿಧಾನವಾಗಿದ್ದು, ನೀವು ನಿಮ್ಮ ಮನೆಯ ಆಚರಣೆಯ ಪ್ರಕಾರ ಇದನ್ನು ಅನುಸರಿಸಬಹುದು

ವರಮಹಾಲಕ್ಷ್ಮೀ ಹಬ್ಬದ ಮಹತ್ವವೇನು?

ಭಾರತದ ಹಬ್ಬಗಳು ತಮ್ಮದೇ ಆದ ಮಹತ್ವವನ್ನು ಹೊಂದಿವೆ. ವರಮಹಾಲಕ್ಷ್ಮಿ ಹಬ್ಬವು ವಿಶೇಷವಾಗಿ ವಿವಾಹಿತ ಮಹಿಳೆಯರಿಗೆ ಮುಖ್ಯವಾದ ಹಬ್ಬ. ತಮ್ಮ ಕುಟುಂಬದ ಯೋಗಕ್ಷೇಮಕ್ಕಾಗಿ ಮಹಿಳೆಯರು ತಮ್ಮ ಬಲಮಣಿಕಟ್ಟಿನ ಮೇಲೆ ಪವಿತ್ರ ದಾರವನ್ನು ಕಟ್ಟುತ್ತಾರೆ. ಅಂದು ಉಪವಾಸ ಕೈಗೊಳ್ಳುವ ಮೂಲಕ ವರಮಹಾಲಕ್ಷ್ಮಿ ವ್ರತ ಕೈಗೊಳ್ಳುತ್ತಾರೆ. ಈ ಮೂಲಕ ಲಕ್ಷ್ಮೀ ದೇವಿಯ ಕೃಪಕಟಾಕ್ಷ ಪಡೆಯಲು ಬಯಸುತ್ತಾರೆ.

ವರಮಹಾಲಕ್ಷ್ಮಿ ಮಂತ್ರ

ಪದ್ಮಾಸನೇ ಪದ್ಮಾಕರೇ ಸರ್ವ ಲೌಕೈಕ ಪೂಜಿತೇ|
ನಾರಾಯಣಾಪ್ರಿಯೇ ದೇಯಿ ಸುಪ್ರಿತಾ ಭವ ಸರ್ವದಾ
ಈ ಮಂತ್ರವನ್ನು ಪಠಿಸುವ ಮೂಲಕ ವಿವಾಹಿತ ಮಹಿಳೆಯರು ವರಮಹಾಲಕ್ಷ್ಮಿಯ ಕೃಪಾಕಟಾಕ್ಷಕ್ಕೆ ಪಾತ್ರವಾಗಬಹುದು.

ವರಮಹಾಲಕ್ಷ್ಮಿ ಪೂಜೆಗೆ ಸಾಮಾಗ್ರಿಗಳು

ವರಮಹಾಲಕ್ಷ್ಮಿ ಹಬ್ಬ ಆಚರಿಸುವ ಮೊದಲು ಪೂಜಾ ಸಾಮಾಗ್ರಿಗಳನ್ನು ಸಮರ್ಪಕವಾಗಿ ಹೊಂದಿಸಿಕೊಳ್ಳಿ. ಹಬ್ಬಕ್ಕೆ ಯಾವೆಲ್ಲ ಪೂಜಾ ಸಾಮಾಗ್ರಿಗಳು ಬೇಕೆಂಬ ಸಂದೇಹ ನಿಮ್ಮಲ್ಲಿರಬಹುದು. ಸಾಮಾನ್ಯವಾಗಿ ವಿವಾಹಿತ ಮಹಿಳೆಯರು ಪ್ರತಿವರ್ಷ ಈ ಪೂಜೆ ಕೈಗೊಳ್ಳುವುದರಿಂದ ಇದರ ಆಚಾರ ವಿಚಾರಗಳೆಲ್ಲವೂ ತಿಳಿದಿರಬಹುದು. ಹೊಸದಾಗಿ ಮದುವೆಯಾದವರು, ಶಾಸ್ತ್ರ ಸಂಪ್ರದಾಯದ ಕುರಿತು ಹೆಚ್ಚಿನ ಮಾಹಿತಿ ಇಲ್ಲದವರು ಈ ಮುಂದಿನ ಮಾಹಿತಿಯನ್ನು ಗಮನಿಸಬಹುದು.

ವರಮಹಾಲಕ್ಷ್ಮಿ ಪೂಜೆಗೆ ಲಕ್ಷ್ಮೀ ದೇವಿಯ ಮುಖವಾಡ ಬೇಕು. ಇದರ ಜತೆಗೆ ಕಲಶವೊಂದು ಇರಲಿ. ದೇವಿಗೆ ಉಡಿಸಲು ಸೀರೆ ಬೇಕು. ದೇವಿಗೆ ಆಭರಣದಿಂದ ಅಲಂಕಾರ ಮಾಡಬೇಕು. ರೆಡಿಮೆಡ್‌ ಕೂದಲು, ಒಂದಿಷ್ಟು ಪರಿಕರಗಳು ಇರಬೇಕು. ಇವೆಲ್ಲ ಗ್ರಂಥಿಕೆ ಅಂಗಡಿ ಅಥವಾ ಮಾರುಕಟ್ಟೆಯಲ್ಲಿ ದೊರಕುತ್ತದೆ. ಕನ್ನಡಿ ಇರಲಿ. ಸಿಪ್ಪೆ ತೆಗೆದ ಮೂರು ತೆಂಗಿನಕಾಯಿಯನ್ನು ಇಡಿ. ಇದರೊಂದಿಗೆ ಅಲಂಕಾರಕ್ಕೆ ಮತ್ತು ಪೂಜೆಗೆ ಹೂವುಗಳು ಬೇಕು.

ಮಣಿಕಟ್ಟಿಗೆ ಕಟ್ಟಲು ಹಳದಿ ದಾರ ತಂದಿಡಿ. ಮರದ ಮಣೆ, ಪೀಠ ಬೇಕು. ಹೂವಿನ ಹಾರ ಸಿದ್ಧವಾಗಿಟ್ಟುಕೊಳ್ಳಿ. ವೀಳ್ಯದೆಲೆ, ಅಡಿಕೆ, ಹಣ್ಣುಗಳು, ಬಾಳೆಹಣ್ಣು, ಅರಶಿನ, ಚಂದನ, ಕುಂಕಮ, ಬಿಳಿರಂಗೋಲಿ ಪುಡಿ, ಅಕ್ಷತೆ ಮತ್ತು ಅಕ್ಕಿ ಇರಲಿ. ಇವುಗಳೊಂದಿಗೆ ಎಣ್ಣೆ, ತುಪ್ಪ ಮತ್ತು ದೀಪ, ಧೂಪದ್ರವ್ಯದ ತುಂಡುಗಳು, ಕರ್ಪೂರ ಇರಲಿ. ಲೋಹದ ಅಥವಾ ಬೆಳ್ಳಿಯ ತಟ್ಟೆಯೂ ಪೂಜೆಗೆ ಬೇಕಾಗುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ವರಮಹಾಲಕ್ಷ್ಮಿ ಪೂಜೆ ಮಾಡುವುದು ಹೇಗೆ?

ಪೂಜೆ ಮಾಡುವ ವಿಧಾನ ಕರ್ನಾಟಕದ ವಿವಿಧೆಡೆ ಬೇರೆಬೇರೆ ರೀತಿ ಇರಬಹುದು. ತಮ್ಮ ಆಚಾರ ವಿಚಾರದಂತೆ, ನಡೆಸಿಕೊಂಡು ಬಂದ ಕ್ರಮದಂತೆ ಮಾಡಬಹುದು. ಬೆಳಗ್ಗೆ ಉದಯಕಾಲದಲ್ಲಿ ಪೂಜೆ ಮಾಡಬೇಕು. ಹೀಗಾಗಿ ಅಂದು ಬೆಳಗ್ಗೆ ಬೇಗ ಎದ್ದೇಳಬೇಕು. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪೂಜೆ ಅಥವಾ ಆಚರಣೆ ಇರುತ್ತದೆ. ಪೂಜಾ ಪ್ರದೇಶವನ್ನು ನೀರಿನಿಂದ ಶುದ್ಧ ಮಾಡಿ. ಗಂಗಾಜಲವಿದ್ದರೆ ಉತ್ತಮ. ಮರದ ಪೀಠ, ಮಣೆಗೆ ಅರಸಿನ ಹಚ್ಚಿ, ರಂಗೋಲಿ ಪುಡಿ ಇರಲಿ. ಪೀಠಕ್ಕೆ ಅಕ್ಷತೆ ಹಾಕಿ, ಲೋಹದ ತಟ್ಟೆ ಇಡಿ. ಅರಶಿನ, ಕುಂಕುಮವನ್ನು ಕಲಶಕ್ಕೆ ಹಚ್ಚಿ. ಅದನ್ನು ತಟ್ಟೆಯ ಮಧ್ಯ ಭಾಗದಲ್ಲಿ ಇಟ್ಟು, ಕಲಶಕ್ಕೆ ಕೊಂಚ ನೀರು ಹಾಕಿ. ಕಲಶಕ್ಕೆ ಅಕ್ಷತೆ ಹಾಕಿ. ಕಲಶದ ಮೇಲೆ ತೆಂಗಿನಕಾಯಿ ಇಡಿ.

ಈ ರೀತಿ ಕಲಶ ಮತ್ತು ತೆಂಗಿನಕಾಯಿಯು ಲಕ್ಷ್ಮೀ ದೇವಿಯಾಗಬೇಕು. ಇದಕ್ಕಾಗಿ ತೆಂಗಿನಕಾಯಿಗೆ ಲಕ್ಷ್ಮೀ ದೇವಿಯ ಮುಖವಾಡವನ್ನು ಜೋಡಿಸಿರಿ. ಬಟ್ಟೆ ಬಳಸಿ ಸೀರೆ ಉಡಿಸಿ. ಕೂದಲು, ಆಭರಣ ಇತ್ಯಾದಿಗಳಿಂದ ಅಲಂಕರಿಸಿ.ಹೂವಿನ ಹಾರ ಹಾಕಿ.

ವರಲಕ್ಷ್ಮಿ ಮಂತ್ರಗಳು

ವರಮಹಾಲಕ್ಷ್ಮಿ ದೇವರ ಅಲಂಕಾರ ಮುಗಿದ ಬಳಿಕ ದೇವಿಯ ಹಿಂದೆ ಕನ್ನಡಿ ಇರಿಸಿ. ಎಣ್ಣೆ ಹಾಕಿ ದೀಪ ಬೆಳಗಿಸಿ. ದೇವಿಯ ಮುಂದೆ ವೀಳ್ಯದೆಲೆ, ಅಡಿಕೆ ಇಡಿ. ಮೊದಲೊಂದಿಪೆ ಗಣನಾಥ ಎಂಬಂತೆ ಮೊದಲು ಗಣೇಶ ದೇವರಿಗೆ ಪೂಜೆ ಸಲ್ಲಿಸಿ. ದೇವಿಗೆ ಸಂಬಂಧಪಟ್ಟ ಮಂತ್ರಗಳನ್ನು ಪಠಣ ಮಾಡಿ. ಮಹಾಲಕ್ಷ್ಮಿ ಸಹಸ್ರನಾಮ ಸ್ತೋತ್ರ ಪಠಿಸಬಹುದು. ದೇವಿಗೆ ಪೂಜೆ ಸಲ್ಲಿಸುವಾಗ ಹೂವು ಅರ್ಪಿಸಿ, ತಾಂಬೂಲ ಅರ್ಪಿಸಿ. ದೇವಿಗೆ ನೈವೇದ್ಯ ಅರ್ಪಿಸಿ. ಕಡಲೆ ಪಾಯಸ, ಮೋದಕ, ಇಡ್ಲಿ, ಉಪ್ಪು ಇತ್ಯಾದಿಗಳನ್ನು ನೈವೇದ್ಯವಾಗಿ ಮಹಾಲಕ್ಷ್ಮಿ ದೇವಿಗೆ ಸಮರ್ಪಿಸಬಹುದು.ಇದೆಲ್ಲ ಆದ ಬಳಿಕ ಆರತಿ ಮಾಡಿ, ಬಳಿಕ ನಿಮ್ಮ ಕೈಗೆ ದಾರವನ್ನು ಕಟ್ಟಿ. ಲಕ್ಷ್ಮೀ ದೇವಿಯನ್ನು ಪ್ರಾರ್ಥಿಸಿ, ನಿಮ್ಮ ಕೋರಿಕೆಗಳನ್ನು ಸಲ್ಲಿಸಿ.

Share. Facebook Twitter LinkedIn WhatsApp Email

Related Posts

ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ

28/07/2025 7:02 PM1 Min Read

ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ

28/07/2025 6:54 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

28/07/2025 6:47 PM1 Min Read
Recent News

ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ

28/07/2025 7:02 PM

ಇದು ವರ ಮಹಾಲಕ್ಷ್ಮೀ ಹಬ್ಬದ ಮಹತ್ವ, ಪೂಜಾ ವ್ರತ, ವಿಧಾನ

28/07/2025 6:57 PM

ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ

28/07/2025 6:54 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

28/07/2025 6:47 PM
State News
KARNATAKA

ಮದ್ದೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ಮುಖಂಡರು ಪೋಲೀಸರು ವಶಕ್ಕೆ

By kannadanewsnow0928/07/2025 7:02 PM KARNATAKA 1 Min Read

ಮಂಡ್ಯ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದ ದಲಿತ…

ಇದು ವರ ಮಹಾಲಕ್ಷ್ಮೀ ಹಬ್ಬದ ಮಹತ್ವ, ಪೂಜಾ ವ್ರತ, ವಿಧಾನ

28/07/2025 6:57 PM

ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ

28/07/2025 6:54 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

28/07/2025 6:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.