ಹೀಗಿವೆ.. ಇಂದಿನ ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ಅಧ್ಯಕ್ಷತೆಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಚಿವ ಸಂಪುಟ ಸಭೆಯಲ್ಲಿ ( Cabinet Meeting ) ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಕಾನೂನು ಸಚಿವ ಜೆಸಿ ಮಾಧುಸ್ವಾಮಿಯವರು, ಮಲ್ಪೆ ಬಂದರು ಅಭಿವೃದ್ಧಿಗೆ 49 ಕೋಟಿ ಅನುದಾನಕ್ಕೆ ಸಂಪುಟ … Continue reading ಹೀಗಿವೆ.. ಇಂದಿನ ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು | Karnataka Cabinet Meeting