ಹೀಗಿವೆ.. 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಸಿಎಂ ಬೊಮ್ಮಾಯಿ ಘೋಷಿಸಿದ ನೂತನ ಯೋಜನೆಗಳು
ಬೆಂಗಳೂರು : ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತ ಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ’75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ’ ಆಚರಣೆ ಇಂದು ಮಾಣಿಕ್ ಷಾ … Continue reading ಹೀಗಿವೆ.. 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಸಿಎಂ ಬೊಮ್ಮಾಯಿ ಘೋಷಿಸಿದ ನೂತನ ಯೋಜನೆಗಳು
Copy and paste this URL into your WordPress site to embed
Copy and paste this code into your site to embed