‘ರಾಜ್ಯ ಸರ್ಕಾರಿ ನೌಕರರ ಸಂಘ’ದಿಂದ ವರ್ಗಾವಣೆ ಕುರಿತ ‘ಪತ್ರ ವ್ಯವಹಾರ’ದ ಬಗ್ಗೆ ಮಹತ್ವದ ಮಾಹಿತಿ!

ಬೆಂಗಳೂರು: ಶಾಖಾ ಸಂಘಗಳ ಅಧ್ಯಕ್ಷರು ತಮ್ಮ ಶಾಖೆಯ ಪದಾಧಿಕಾರಿಗಳ ವರ್ಗಾವಣೆಗೆ ವಿನಾಯಿತಿ ಕೋರಿ ನೇರವಾಗಿ ಇಲಾಖಾ ಮುಖ್ಯಸ್ಥರಿಗೆ ಪತ್ರ ವ್ಯವಹರಿಸದಿರುವ ಬಗ್ಗೆ ಮಹತ್ವದ ಮಾಹಿತಿಯನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಹಂಚಿಕೊಂಡಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ ಸುತ್ತೋಲೆ ಹೊರಡಿಸಿದ್ದು,ರಾಜ್ಯದ ಕೆಲವು ಜಿಲ್ಲೆ, ತಾಲ್ಲೂಕು ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರುಗಳು ತಮ್ಮ ಶಾಖೆಯ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ಕೋರಿ ಸಂಬಂಧಿಸಿದ ಇಲಾಖಾ ಮುಖ್ಯಸ್ಥರಿಗೆ ಹಾಗೂ ಸರ್ಕಾರಕ್ಕೆ ನೇರವಾಗಿ ಶಾಖಾ … Continue reading ‘ರಾಜ್ಯ ಸರ್ಕಾರಿ ನೌಕರರ ಸಂಘ’ದಿಂದ ವರ್ಗಾವಣೆ ಕುರಿತ ‘ಪತ್ರ ವ್ಯವಹಾರ’ದ ಬಗ್ಗೆ ಮಹತ್ವದ ಮಾಹಿತಿ!