ರಾಜ್ಯಾಧ್ಯಂತ ‘2 ದಿನ ಐದು ಎಸ್ಕಾಂ’ಗಳ ವ್ಯಾಪ್ತಿಯಲ್ಲಿ ಈ ‘ಆನ್ ಲೈನ್ ಸೇವೆ’ ಅಲಭ್ಯ

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಜುಲೈ 25ರ ರಾತ್ರಿ 8.30 ಗಂಟೆಯಿಂದ ಜುಲೈ 27ರ ರಾತ್ರಿ 10 ಗಂಟೆಯವರೆಗೆ ಲಭ್ಯವಿರುವುದಿಲ್ಲ. ಎಲ್ಲಾ ಐದು ವಿದ್ಯುತ್‌ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲಎಂದು ಬೆಸ್ಕಾಂ ಪ್ರಕಟಣೆ … Continue reading ರಾಜ್ಯಾಧ್ಯಂತ ‘2 ದಿನ ಐದು ಎಸ್ಕಾಂ’ಗಳ ವ್ಯಾಪ್ತಿಯಲ್ಲಿ ಈ ‘ಆನ್ ಲೈನ್ ಸೇವೆ’ ಅಲಭ್ಯ