ಗಣೇಶ ವಿಸರ್ಜನೆಗೆ ಈ ನಿಯಮ ಕಡ್ಡಾಯ : ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು:  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು 20 ಜುಲೈ 2016 ರಂದು ಹೊರಡಿಸಿರುವ ಅಧಿಸೂಚನೆಯಂತೆ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಅ) ನಲ್ಲಿ ತಿಳಿಸಿರುವ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸಿನಿಂದ/ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ಇನ್ನು ಮುಂದೆ ಯಾವುದೇ ಜಲಗಳಲ್ಲಿ, ನದಿ ಕಾಲುವೆ/ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ. ಆಗಷ್ಟ್ 31 ರಿಂದ ಆಚರಿಸಲಾಗುವ ಗೌರಿ ಗಣೇಶ ಹಬ್ಬವನ್ನು ಪರಿಸರ … Continue reading ಗಣೇಶ ವಿಸರ್ಜನೆಗೆ ಈ ನಿಯಮ ಕಡ್ಡಾಯ : ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಾರ್ಗಸೂಚಿ ಬಿಡುಗಡೆ