Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ, ಹುಳಿ ಹುಳಿಯಾದ ಸಿಹಿ ‘ದ್ರಾಕ್ಷಿ’ ನಿಮ್ಮ ಜೀವ ತೆಗೆಯ್ಬೋದು.! ವಿಜ್ಞಾನಿಗಳಿಂದ ಎಚ್ಚರಿಕೆ

22/02/2026 8:28 PM

BREAKING : ಟ್ರಂಪ್ ಮಾರ್ ಎ ಲಾಗೋದಲ್ಲಿ ನುಸುಳಲು ಯತ್ನಿಸಿದ ವ್ಯಕ್ತಿಯ ಗುಂಡಿಕ್ಕಿ ಕೊಂದ ರಹಸ್ಯ ಸೇವಾ ಏಜೆಂಟ್ಸ್

22/02/2026 7:59 PM

BREAKING : ಆಪರೇಷನ್ ಟ್ರಾಶಿ-I : ಜಮ್ಮು- ಕಾಶ್ಮೀರ ಎನ್ಕೌಂಟರ್’ನಲ್ಲಿ 3ನೇ ಭಯೋತ್ಪಾದಕ ಉಡೀಸ್

22/02/2026 7:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾಧ್ಯಂತ ಗಣೇಶಮೂರ್ತಿ ಸ್ಥಾಪನೆ, ವಿಸರ್ಜನೆಗೆ ಈ ನಿಯಮ ಪಾಲನೆ ಕಡ್ಡಾಯ: ಉಲ್ಲಂಘಿಸಿದ್ರೇ ಕಾನೂನು ಕ್ರಮ ಫಿಕ್ಸ್
KARNATAKA

ರಾಜ್ಯಾಧ್ಯಂತ ಗಣೇಶಮೂರ್ತಿ ಸ್ಥಾಪನೆ, ವಿಸರ್ಜನೆಗೆ ಈ ನಿಯಮ ಪಾಲನೆ ಕಡ್ಡಾಯ: ಉಲ್ಲಂಘಿಸಿದ್ರೇ ಕಾನೂನು ಕ್ರಮ ಫಿಕ್ಸ್

By kannadanewsnow0921/08/2025 5:50 AM

ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯಾಧ್ಯಂತ ಗಣೇಶ ಮೂರ್ತಿ ಸ್ಥಾಪನೆ, ವಿಸರ್ಜನೆ ವೇಳೆಯಲ್ಲಿ ಆ ನಿಯಮ ಪಾಲನೆ ಕಡ್ಡಾಯಗೊಳಿಸಿದೆ. ಒಂದು ವೇಳೆ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ರಾಜ್ಯಾಧ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು.

ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳೊಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದು ಹಾಗೂ ರಾತ್ರಿ 10.00 ರಿಂದ ಬೆ 6.00 ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಎರಡರಿಂದ ಮೂರು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಸ. ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸಿಸುವುದು.

ಆ.27 ರಿಂದ ಸೆ.15ರವರೆಗೆ ಜಿಲ್ಲಾದ್ಯಂತ ಬೈಕ್ ರ‍್ಯಾಲಿ, ಡಿ.ಜಿ. ಸಿಸ್ಟಂ ಬಳಕೆ ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್/ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಬಳಕೆ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

This rule is mandatory for installation and removal of Ganesha idols across the state: Legal action will be taken against those who violate it
Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

22/02/2026 7:31 PM1 Min Read

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ

22/02/2026 7:22 PM2 Mins Read

BREAKING: ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

22/02/2026 7:05 PM1 Min Read
Recent News

ಎಚ್ಚರ, ಹುಳಿ ಹುಳಿಯಾದ ಸಿಹಿ ‘ದ್ರಾಕ್ಷಿ’ ನಿಮ್ಮ ಜೀವ ತೆಗೆಯ್ಬೋದು.! ವಿಜ್ಞಾನಿಗಳಿಂದ ಎಚ್ಚರಿಕೆ

22/02/2026 8:28 PM

BREAKING : ಟ್ರಂಪ್ ಮಾರ್ ಎ ಲಾಗೋದಲ್ಲಿ ನುಸುಳಲು ಯತ್ನಿಸಿದ ವ್ಯಕ್ತಿಯ ಗುಂಡಿಕ್ಕಿ ಕೊಂದ ರಹಸ್ಯ ಸೇವಾ ಏಜೆಂಟ್ಸ್

22/02/2026 7:59 PM

BREAKING : ಆಪರೇಷನ್ ಟ್ರಾಶಿ-I : ಜಮ್ಮು- ಕಾಶ್ಮೀರ ಎನ್ಕೌಂಟರ್’ನಲ್ಲಿ 3ನೇ ಭಯೋತ್ಪಾದಕ ಉಡೀಸ್

22/02/2026 7:39 PM

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

22/02/2026 7:31 PM
State News
KARNATAKA

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

By kannadanewsnow0922/02/2026 7:31 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಎರಡನೇ ಬಲಿಯಾಗಿದೆ. ಇಂದು ಕಾಡಾನೆ ದಾಳಿಯಿಂದ ಮಹಿಳೆ ಬಲಿ ಪ್ರಕರಣ ವಿಕೋಪಕ್ಕೆ…

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ

22/02/2026 7:22 PM

BREAKING: ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

22/02/2026 7:05 PM

ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ಸಿಡಿದೆದ್ದ ‘ಸಾಗರದ ಆವಿನಹಳ್ಳಿ’ ಗ್ರಾಮಸ್ಥರು: ಫೆ.24ರಂದು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

22/02/2026 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.