ಈ ‘ರಾಜ್ಯ ಸರ್ಕಾರ’ವನ್ನೇ ಗಲ್ಲಿಗೇರಿಸಬೇಕು: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು: ದಿನೇ ದಿನೇ ಕರ್ನಾಟಕ ಕ್ರೈಂ ರಾಜ್ಯವಾಗುತ್ತಿದೆ. ಗೃಹ ಸಚಿವರ ಆಣತಿಯಂತೆ ಏನೂ ನಡೆಯುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನೇ ಗಲ್ಲಿಗೇರಿಸಬೇಕು ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾದ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹುಬ್ಬಳ್ಳಿ ನೇಹಾ ಹಿರೇಮಠ್ ಹತ್ಯೆ ಮಾಸೋ ಮುನ್ನವೇವ ಮತ್ತೊಂದು ಹತ್ಯೆ ಆಗಿದೆ. ಕಾಂಗ್ರೆಸ್ ಬಂದ್ರೆ ಕೊಲೆಗಡುಕರಿಗೆ ಹಬ್ಬ. ಈ ರಾಜ್ಯ ಸರ್ಕಾರವನ್ನೇ ಗಲ್ಲಿಗೇರಿಸಬೇಕು ಎಂದರು. ಭಯೋತ್ಪಾದಕರು, ಕೊಲೆಗಡುಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ … Continue reading ಈ ‘ರಾಜ್ಯ ಸರ್ಕಾರ’ವನ್ನೇ ಗಲ್ಲಿಗೇರಿಸಬೇಕು: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ