BREAKING: ಈ ಬಾರಿ ‘ಮೈಸೂರು ದಸರಾ’ದಲ್ಲಿ ಅಂಬಾರಿಯನ್ನು ‘ಅಭಿಮನ್ಯು’ ಹೋರಲಿದೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಈ ಬಾರಿಯೂ ಅಭಿಮನ್ಯು ಆನೆ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರಲಿದೆ. ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು 2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಅವರು, 2020ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ … Continue reading BREAKING: ಈ ಬಾರಿ ‘ಮೈಸೂರು ದಸರಾ’ದಲ್ಲಿ ಅಂಬಾರಿಯನ್ನು ‘ಅಭಿಮನ್ಯು’ ಹೋರಲಿದೆ: ಸಚಿವ ಈಶ್ವರ್ ಖಂಡ್ರೆ