BREAKING: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ‘ಕರ್ನಾಟಕದ ಸ್ತಬ್ಧಚಿತ್ರ’ ಭಾಗಿ, ಸಿರಿಧಾನ್ಯಗಳ ಸಂಪತ್ತು ಅನಾವರಣ

ಬೆಂಗಳೂರು: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡಿರಲ್ಲ ಎನ್ನಲಾಗಿತ್ತು. ಆದರೇ ಇದೀಗ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ತಚಿತ್ರ ಭಾಗಿಯಾಗುವುದಾಗಿ ತಿಳಿದು ಬಂದಿದೆ. ಕರ್ನಾಟಕ ವಾರ್ತಾ ಇಲಾಖೆಯಿಂದ ಸಿದ್ಧಪಡಿಸಿದಂತ ಸಿರಿಧಾನ್ಯಗಳ ಸಂಪತ್ತು ಅನಾವರಣಗೊಳ್ಳಲಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಸಿರಿಧಾನ್ಯಗಳ ಸಂಪತ್ತು ಟ್ಯಾಬ್ಲೋ ಅನಾವರಣಗೊಳ್ಳಲಿದೆ. ಮಿಲೆಟ್ಸ್ ಟು ಮೈಕ್ರೋಚಿಪ್ ಪರಿಕಲ್ಪನೆಯಲ್ಲಿ ತಯಾರಾಗಿರುವ ಸ್ತಬ್ಧಚಿತ್ರ ಇದಾಗಿದೆ. ಕರ್ನಾಟಕದ ಬೆಳಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆ ಬಗ್ಗೆ ಟ್ಯಾಬ್ಲೋ ಇದಾಗಿದೆ. ಕರ್ನಾಟಕದ … Continue reading BREAKING: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ‘ಕರ್ನಾಟಕದ ಸ್ತಬ್ಧಚಿತ್ರ’ ಭಾಗಿ, ಸಿರಿಧಾನ್ಯಗಳ ಸಂಪತ್ತು ಅನಾವರಣ