BREAKING: ಈ ಬಾರಿ SSLC ಪರೀಕ್ಷೆಯ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿ ವಿಷಯಕ್ಕೆ ಗ್ರೇಡ್ ನೀಡುವ ಬದಲಾಗಿ ಅಂಕಗಳನ್ನೇ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪಟ್ಟಣದ ‘ಬಂಗಾರಧಾಮ’ದಲ್ಲಿ ಬುಧವಾರ ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಹೈಕೋರ್ಟ್ ಆದೇಶಕ್ಕೆ ಗೌರವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ಸರ್ಕಾರ ಈ ಮೊದಲು … Continue reading BREAKING: ಈ ಬಾರಿ SSLC ಪರೀಕ್ಷೆಯ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಘೋಷಣೆ