BIGG NEWS: ಈ ಬಾರಿ ಮೈಸೂರು ದಸರಾ ಜಂಬೂಸವಾರಿಗೆ ಮೋದಿ ಬರೋಲ್ಲ; ಎಸ್.ಟಿ.ಸೋಮಶೇಖರ್ ಸ್ಪಷ್ಟನೆ

ಮೈಸೂರು: ಐತಿಹಾಸಿಕ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಈ ವಿಚಾರವಾಗಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.  ಈ ಬಾರಿ ಮೈಸೂರು ದಸರಾ ಜಂಬೂಸವಾರಿಗೆ ಮೋದಿ ಬರೋಲ್ಲ ಎಂದು ಹೇಳಿದ್ದಾರೆ. BIGG NEWS: ಕೆಲಸ ಮಾಡದವರಿಗೆ ಯಾಕ್ರೀ ಟಿಕೆಟ್ ಕೊಡಬೇಕು; ಡಿಕೆಶಿ ಖಡಕ್ ವಾರ್ನಿಂಗ್   ಇನ್ನು ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಭಾಗವಹಿಸುವ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಅವರನ್ನು ಅರಮನೆಯ ಭೇಟಿ ಬಗ್ಗೆ ಈಗಾಗಲೇ ಕೇಳಲಾಗಿದೆ. ಆದರೆ … Continue reading BIGG NEWS: ಈ ಬಾರಿ ಮೈಸೂರು ದಸರಾ ಜಂಬೂಸವಾರಿಗೆ ಮೋದಿ ಬರೋಲ್ಲ; ಎಸ್.ಟಿ.ಸೋಮಶೇಖರ್ ಸ್ಪಷ್ಟನೆ