BIGG NEWS: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರಲ್ಲ; ಗೋವಿಂದ ಕಾರಜೋಳ

ಹಾವೇರಿ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರೋದಿಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿನೇ ಅಧಿಕಾರಕ್ಕೆ ಬರೋದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಜನರನ್ನು ಹುರಿದುಂಬಿಸುವ ಕೆಲಸ ಮಾಡುತ್ತಾ ಇದ್ದೇವೆ. ಸ್ವಾತಂತ್ರ‍್ಯ ಬಂದ ಬಳಿಕ ನೆಹರೂ, ಇಂದಿರಾ ಗಾಂಧಿ ಕಾಲ ಬಿಟ್ಟರೆ ಸ್ಪಷ್ಟ ಬಹುಮತದಿಂದ ಸರ್ಕಾರ ರಚನೆ ಮಾಡಿದ್ದು ಮೋದಿಯವರು. ಸುಳ್ಳು ಆರೋಪ ನಾವು ಮಾಡಲ್ಲ. ಕಾಂಗ್ರೆಸ್‌ನವರು ಕೆಲವರನ್ನು ಉಪಯೋಗ ಮಾಡಿಕೊಂಡು ಆರೋಪ ಮಾಡುತ್ತಾ ಇದ್ದಾರೆ ಎಂದು ಕಿಡಿಕಾರಿದ್ದಾರೆ. … Continue reading BIGG NEWS: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರಲ್ಲ; ಗೋವಿಂದ ಕಾರಜೋಳ