ಈ ಬಾರಿ ಗಿಲ್ಲಿ ನಟ ಗೆಲ್ಲೋದು ಫಿಕ್ಸ್: ಬಿಗ್ ಬಾಸ್ 11 ವಿನ್ನರ್ ಹನುಮಂತು ಭವಿಷ್ಯ

ಹಾವೇರಿ: ಬಿಗ್ ಬಾಸ್ ಸೀಸನ್-12ರಲ್ಲಿ ಗಿಲ್ಲಿ ನಟ ಗೆಲ್ಲೋದು ಖಾಯಂ. ಗಿಲ್ಲಿ ಅಣ್ಣ ನನ್ನ ಫೇವರಿಟ್. ಅವರೇ ವಿನ್ನರ್ ಆಗೋದಾಗಿ ಬಿಗ್ ಬಾಸ್ ಸೀಸನ್ 11ರ ವಿನ್ನರ್ ಹನುಮಂತು ಭವಿಷ್ಯ ನುಡಿದಿದ್ದಾರೆ. ಹಾವೇರಿಯ ಸವಣೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾರನ್ನು ವಿನ್ನರ್ ಎಂಬುದಾಗಿ ಘೋಷಣೆ ಮಾಡುತ್ತಾರೆ ಅಂತ ಎದೆಯಲ್ಲಿ ಢವಢವ ಶುರುವಾಗಿದೆ. ಈ ಬಾರಿ ಗಿಲ್ಲಿ ಚೆನ್ನಾಗಿ ಆಟವಾಡಿದ್ದಾರೆ. ಅವರು ಗೆಲ್ಲುವ ವಿಶ್ವಾಸ ನನಗಿದೆ ಎಂದರು. ಬಿಗ್ ಬಾಸ್ ಮನೆಯಲ್ಲಿ ಯಾವುದೇ ಭೇದಭಾವ ಇರೋದಿಲ್ಲ. ಈ ಬಾರಿ … Continue reading ಈ ಬಾರಿ ಗಿಲ್ಲಿ ನಟ ಗೆಲ್ಲೋದು ಫಿಕ್ಸ್: ಬಿಗ್ ಬಾಸ್ 11 ವಿನ್ನರ್ ಹನುಮಂತು ಭವಿಷ್ಯ