ಈ ಬಾರಿ ಮೈಸೂರು ದಸರಾವನ್ನು ‘ಬಾನು ಮುಷ್ತಾಕ್’ ಅವರಿಂದ ಉದ್ಘಾಟಿಸಿ: ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯ

ಮೈಸೂರು: 2025 ರ ದಸಾರ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸಲು ಸರ್ಕಾರಕ್ಕೆ ತೇಜಸ್ವಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, 2025 ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ” ಬಾನು ಮುಷ್ತಾಕ್ ” ಅವರಿಂದ ಮಾಡಿಸ ಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ … Continue reading ಈ ಬಾರಿ ಮೈಸೂರು ದಸರಾವನ್ನು ‘ಬಾನು ಮುಷ್ತಾಕ್’ ಅವರಿಂದ ಉದ್ಘಾಟಿಸಿ: ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯ