ಈ ಬಾರಿ ಮೈಸೂರು ದಸರಾ ಸೋನಿಯಾ ಗಾಂಧಿ ಉದ್ಘಾಟನೆ ಎಂಬುದು ಕಾಲ್ಪನಿಕ ಸುದ್ದಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎನ್ನಲಾಗುತ್ತಿತ್ತು. ಆದರೇ ಅವರು ಉದ್ಘಾಟಿಸುವುದಿಲ್ಲ. ಇಂತಹ ಸುದ್ದಿ ಸುಳ್ಳು, ಕಾಲ್ಪನಿಕ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಈ ಬಾರಿಯ ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ … Continue reading ಈ ಬಾರಿ ಮೈಸೂರು ದಸರಾ ಸೋನಿಯಾ ಗಾಂಧಿ ಉದ್ಘಾಟನೆ ಎಂಬುದು ಕಾಲ್ಪನಿಕ ಸುದ್ದಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed