ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಲ್ಲಿ ಭಾಗಶಃ ರದ್ದು ಗೊಂಡ ಈ ರೈಲು ಸಂಚಾರ ಪುನರಾರಂಭ

ಹುಬ್ಬಳ್ಳಿ: ವಂದಾಲ್ ಮತ್ತು ಬಸವನ ಬಾಗೇವಾಡಿ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 62ರ ಕಾಮಗಾರಿಯನ್ನು ಮುಂದೂಡಲಾಗಿರುವ ಹಿನ್ನೆಲೆಯಲ್ಲಿ, ಈ ಹಿಂದೆ ಭಾಗಶಃ ರದ್ದುಗೊಳಿಸಲಾಗಿದ್ದ ಮತ್ತು ನಿಯಂತ್ರಿಸಲಾಗಿದ್ದ, ಈ ಕೆಳಗಿನ ರೈಲು ಸೇವೆಗಳನ್ನು ಎಂದಿನಂತೆ ಸಂಚರಿಸಲು ನಿರ್ಧರಿಸಲಾಗಿದೆ. ಈ ಮೊದಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದ ವಿಶೇಷ ರೈಲು ಸಂಖ್ಯೆ 07329 ಎಸ್‌ಎಸ್‌ಎಸ್ ಹುಬ್ಬಳ್ಳಿ–ವಿಜಯಪುರ ಮಾರ್ಚ್ 22ರಂದು ಹಾಗೂ ವಿಶೇಷ ರೈಲು ಸಂಖ್ಯೆ 07330 ವಿಜಯಪುರ–ಎಸ್‌ಎಸ್‌ಎಸ್ ಹುಬ್ಬಳ್ಳಿ ಮಾರ್ಚ್ 23ರಂದು ಪೂರ್ಣ ಮಾರ್ಗದಲ್ಲಿ … Continue reading ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಲ್ಲಿ ಭಾಗಶಃ ರದ್ದು ಗೊಂಡ ಈ ರೈಲು ಸಂಚಾರ ಪುನರಾರಂಭ