ಬೆಂಗಳೂರು: ಡಕೋಟಾ ಇಂಜಿನ್ನಂತಿರುವ #40PercentSarkara ನಂಬಿದವರಿಗೆ ಮಸಣವೇ ಗತಿ. ಆಸ್ಪತ್ರೆಯಲ್ಲಿ ವಿದ್ಯುತ್, ವೆಂಟಿಲೇಟರ್, ಬೆಡ್, ಔಷಧಗಳ ಕೊರತೆಯ ನಂತರ ಈಗ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದೆ. ಸಿಡಿಗೆ ತಡೆಯಾಜ್ಞೆ ತರುವಲ್ಲಿ ತೋರಿದ ಆಸಕ್ತಿಯನ್ನು ಇಲಾಖೆಯ ಕೆಲಸದಲ್ಲಿ ತೋರಿದ್ರೆ ಈ ಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ ಸುಧಾಕರ್ ಅವರೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ.
ಡಕೋಟಾ ಇಂಜಿನ್ನಂತಿರುವ#40PercentSarkara ನಂಬಿದವರಿಗೆ ಮಸಣವೇ ಗತಿ.
ಆಸ್ಪತ್ರೆಯಲ್ಲಿ ವಿದ್ಯುತ್, ವೆಂಟಿಲೇಟರ್, ಬೆಡ್, ಔಷಧಗಳ ಕೊರತೆಯ ನಂತರ ಈಗ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದೆ.
ಸಿಡಿಗೆ ತಡೆಯಾಜ್ಞೆ ತರುವಲ್ಲಿ ತೋರಿದ
ಆಸಕ್ತಿಯನ್ನು ಇಲಾಖೆಯ ಕೆಲಸದಲ್ಲಿ ತೋರಿದ್ರೆ ಈ ಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ @mla_sudhakar ಅವರೇ?— Karnataka Congress (@INCKarnataka) September 25, 2022
ಈ ಕುರಿತಂತೆ ಸರಣಿ ಟ್ವಿಟ್ ( Twitter ) ಮಾಡಿರುವಂತ ಕೆಪಿಸಿಸಿಯು, ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆಯಿಂದಾಗಿದ್ದ ಅವಘಡದ ನಂತರ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು #40PercentSarkara ದ ಅಯೋಗ್ಯತನಕ್ಕೆ ಸಾಕ್ಷಿ. ಸುಧಾಕರ್ ( Minister Dr K Sudhakar ) ಅವರೇ, ನಿಮ್ಮ ದುರಾಡಳಿತದಿಂದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆಯಾಗಿದೆ. ಜನ ಮತ್ತೊಮ್ಮೆ ಹಾದಿಬೀದಿಯಲ್ಲಿ ಸಾಯಲಿ ಎಂದು ಬಯಸುತ್ತಿರುವಿರಾ? ಎಂದು ಪ್ರಶ್ನಿಸಿದೆ.
ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆಯಿಂದಾಗಿದ್ದ ಅವಘಡದ ನಂತರ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು #40PercentSarkara ದ ಅಯೋಗ್ಯತನಕ್ಕೆ ಸಾಕ್ಷಿ.@mla_sudhakar ಅವರೇ, ನಿಮ್ಮ ದುರಾಡಳಿತದಿಂದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆಯಾಗಿದೆ.
ಜನ ಮತ್ತೊಮ್ಮೆ ಹಾದಿಬೀದಿಯಲ್ಲಿ ಸಾಯಲಿ ಎಂದು ಬಯಸುತ್ತಿರುವಿರಾ?
— Karnataka Congress (@INCKarnataka) September 25, 2022
ತಾವು ಮಾಡಿದ ಭ್ರಷ್ಟಾಚಾರ ಮರೆಮಾಚಲು ಯತ್ನಿಸುತ್ತಿರುವ ಬಿಜೆಪಿ ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ, ಎಂ.ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಅವರುಗಳನ್ನು ವಿಕೃತವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಒಕ್ಕಲಿಗ ವಿರೋಧಿ, ಹಿಂದುಳಿದ ವರ್ಗಗಳ ವಿರೋಧಿ, ಲಿಂಗಾಯತ ವಿರೋಧಿ, ದಲಿತ ವಿರೋಧಿಯಾಗಿ ವರ್ತಿಸುತ್ತಿದೆ ಅಲ್ಲವೇ ಸುಧಾಕರ್ ಎಂದು ಕೇಳಿದೆ.
ತಾವು ಮಾಡಿದ ಭ್ರಷ್ಟಾಚಾರ ಮರೆಮಾಚಲು ಯತ್ನಿಸುತ್ತಿರುವ ಬಿಜೆಪಿ @DKShivakumar, @siddaramaiah, @MBPatil, @PriyankKharge ಅವರುಗಳನ್ನು
ವಿಕೃತವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ
ಒಕ್ಕಲಿಗ ವಿರೋಧಿ, ಹಿಂದುಳಿದ ವರ್ಗಗಳ ವಿರೋಧಿ, ಲಿಂಗಾಯತ ವಿರೋಧಿ, ದಲಿತ ವಿರೋಧಿಯಾಗಿ ವರ್ತಿಸುತ್ತಿದೆ ಅಲ್ಲವೇ @mla_sudhakar?— Karnataka Congress (@INCKarnataka) September 25, 2022
ಭ್ರಷ್ಟಾಚಾರ ರಹಿತವಾಗಿ ಬದುಕುವುದು ಸುಲಭವಲ್ಲ, ಭ್ರಷ್ಟಾಚಾರ ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ – ಸಚಿವ ಮಾಧುಸ್ವಾಮಿ ಈ ಮೂಲಕ ಭ್ರಷ್ಟಾಚಾರವಿಲ್ಲದೆ ಬಿಜೆಪಿ ಸರ್ಕಾರವಿಲ್ಲ ಎಂಬುದನ್ನ ಒಪ್ಪಿದಂತಾಗಿದೆ! ಕಡಿಮೆ ಮಾಡಲು ಯತ್ನಿಸುತ್ತೇವೆ ಎಂದರೆ ಕಮಿಷನ್ ಪರ್ಸೆಂಟೇಜ್ ಕಡಿಮೆ ಮಾಡ್ಕೊತಿವಿ ಅಂತನಾ ಬಿಜೆಪಿ ? ಇದೇನಾ #PayCM ಎಫೆಕ್ಟ್! ಎಂದಿದೆ.
ಭ್ರಷ್ಟಾಚಾರ ರಹಿತವಾಗಿ ಬದುಕುವುದು ಸುಲಭವಲ್ಲ, ಭ್ರಷ್ಟಾಚಾರ ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ – ಸಚಿವ ಮಾಧುಸ್ವಾಮಿ
ಈ ಮೂಲಕ ಭ್ರಷ್ಟಾಚಾರವಿಲ್ಲದೆ ಬಿಜೆಪಿ ಸರ್ಕಾರವಿಲ್ಲ ಎಂಬುದನ್ನ ಒಪ್ಪಿದಂತಾಗಿದೆ!
ಕಡಿಮೆ ಮಾಡಲು ಯತ್ನಿಸುತ್ತೇವೆ ಎಂದರೆ ಕಮಿಷನ್ ಪರ್ಸೆಂಟೇಜ್ ಕಡಿಮೆ ಮಾಡ್ಕೊತಿವಿ ಅಂತನಾ@BJP4Karnataka?
ಇದೇನಾ #PayCM ಎಫೆಕ್ಟ್!
— Karnataka Congress (@INCKarnataka) September 25, 2022