ಸಿಡಿಗೆ ತಡೆಯಾಜ್ಞೆ ತರುವಲ್ಲಿ ತೋರಿದ ಆಸಕ್ತಿ ಇಲಾಖೆಯ ಕೆಲಸದಲ್ಲಿ ತೋರಿದ್ರೆ ಈ ಸ್ಥಿತಿ ಬರುತ್ತಿರಲಿಲ್ಲ – ಕಾಂಗ್ರೆಸ್
ಬೆಂಗಳೂರು: ಡಕೋಟಾ ಇಂಜಿನ್‌ನಂತಿರುವ #40PercentSarkara ನಂಬಿದವರಿಗೆ ಮಸಣವೇ ಗತಿ. ಆಸ್ಪತ್ರೆಯಲ್ಲಿ ವಿದ್ಯುತ್, ವೆಂಟಿಲೇಟರ್, ಬೆಡ್, ಔಷಧಗಳ ಕೊರತೆಯ ನಂತರ ಈಗ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದೆ. ಸಿಡಿಗೆ ತಡೆಯಾಜ್ಞೆ ತರುವಲ್ಲಿ ತೋರಿದ ಆಸಕ್ತಿಯನ್ನು ಇಲಾಖೆಯ ಕೆಲಸದಲ್ಲಿ ತೋರಿದ್ರೆ ಈ ಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ ಸುಧಾಕರ್ ಅವರೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ. ಡಕೋಟಾ ಇಂಜಿನ್‌ನಂತಿರುವ#40PercentSarkara ನಂಬಿದವರಿಗೆ ಮಸಣವೇ ಗತಿ. ಆಸ್ಪತ್ರೆಯಲ್ಲಿ ವಿದ್ಯುತ್, ವೆಂಟಿಲೇಟರ್, ಬೆಡ್, ಔಷಧಗಳ ಕೊರತೆಯ ನಂತರ ಈಗ 108 … Continue reading ಸಿಡಿಗೆ ತಡೆಯಾಜ್ಞೆ ತರುವಲ್ಲಿ ತೋರಿದ ಆಸಕ್ತಿ ಇಲಾಖೆಯ ಕೆಲಸದಲ್ಲಿ ತೋರಿದ್ರೆ ಈ ಸ್ಥಿತಿ ಬರುತ್ತಿರಲಿಲ್ಲ – ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed