BIGG NEWS: ಜವಾಬ್ದಾರಿ ಸ್ಥಾನದಲ್ಲಿರುವವರು ಬಾಯಿ ಚಪಲಕ್ಕೆ ಮಾತನಾಡಬೇಡಿ; ಬಸವಜಯಮೃತ್ಯುಂಜಯ ಸ್ವಾಮೀಜಿಗೆ ಮುರುಗೇಶ್ ನಿರಾಣಿ ಸವಾಲು

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೈತಪ್ಪಲು ಸಚಿವ ಮುರುಗೇಶ್ ನಿರಾಣಿ ಕಾರಣ ಎಂಬ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಬಳ್ಳಾರಿಯಲ್ಲೂ ಕೊರೊನಾ ಹೆಚ್ಚಳ ಭೀತಿ; ಬೂಸ್ಟರ್‌ ಡೋಸ್‌ ಲಸಿಕೆ ಚುರುಕು   ಜವಾಬ್ದಾರಿ ಸ್ಥಾನದಲ್ಲಿರುವವರು ಯಾರದೋ ಮಾತು ಕೇಳಿ ಬಾಯಿ ಚಪಲಕ್ಕೆ ಮಾತನಾಡಬಾರದು. ಡಿ 29ಕ್ಕೆ ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಸಿಕ್ಕರೆ ನಾವೇ ಸನ್ಮಾನ ಮಾಡುತ್ತೇವೆ’ ಎಂದು ಸಚಿವ ಮುರುಗೇಶ್ ನಿರಾಣಿ ಘೋಷಿಸಿದರು ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಮ್ಮ ಸಮಾಜದ ಒಬ್ಬ … Continue reading BIGG NEWS: ಜವಾಬ್ದಾರಿ ಸ್ಥಾನದಲ್ಲಿರುವವರು ಬಾಯಿ ಚಪಲಕ್ಕೆ ಮಾತನಾಡಬೇಡಿ; ಬಸವಜಯಮೃತ್ಯುಂಜಯ ಸ್ವಾಮೀಜಿಗೆ ಮುರುಗೇಶ್ ನಿರಾಣಿ ಸವಾಲು