ಅಸ್ತಿತ್ವದ ಗುರಿ ಜಾಗೃತವಾಗಿದ್ದವರು ಕ್ರಿಯಾಶೀಲರಾಗಿರುತ್ತಾರೆ -ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ವ್ಯಕ್ತಿಗೆ ತನ್ನ ಅಸ್ತಿತ್ವ, ಹಾಗೂ ಅಸ್ತಿತ್ವ ದ ಗುರಿ ಹೊಂದಿದವರು ಕ್ರಿಯಾಶೀಲರಾಗಿದ್ದು, ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅಭಿಪ್ರಾಯಪಟ್ಟರು. ಅವರು ಇಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ, ಬೆಂಗಳೂರು , ಇವರ ಸಹಯೋಗದೊಂದಿಗೆ ಆಯೋಜಿಸಿದ್ದ 17 ನೇ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಎಸ್.ಷಡಕ್ಷರಿ ಅವರ ಕ್ಷಣ ಹೊತ್ತು- ಆಣಿ … Continue reading ಅಸ್ತಿತ್ವದ ಗುರಿ ಜಾಗೃತವಾಗಿದ್ದವರು ಕ್ರಿಯಾಶೀಲರಾಗಿರುತ್ತಾರೆ -ಸಿಎಂ ಬಸವರಾಜ ಬೊಮ್ಮಾಯಿ