ನೂತನ ವಿವಿ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿರುವವರು ಕೇಂದ್ರದಿಂದ ಹಣ ಕೊಡಿಸಲಿ: ಡಿಸಿಎಂ ಡಿಕೆಶಿ
ಬೆಂಗಳೂರು: “ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಬೆಂಗಳೂರು ವಿವಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನೂತನ 9 ವಿವಿಗಳ ಮುಚ್ಚುವ ಬಗ್ಗೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ ಎಂದು ಕೇಳಿದಾಗ, “ಯಾವುದೇ ವಿವಿ ಮುಚ್ಚುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಈ ವಿವಿಗಳಿಗಾಗಿ ಬಿಜೆಪಿ … Continue reading ನೂತನ ವಿವಿ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿರುವವರು ಕೇಂದ್ರದಿಂದ ಹಣ ಕೊಡಿಸಲಿ: ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed