ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು ಕಿಡಿ

ಬೆಂಗಳೂರು: ಶಿವರಾಜ್ ಕುಮಾರ್ ರೀತಿಯಲ್ಲಿ ಇನ್ಯಾರು ನಟ ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂಬುದಾಗಿ ಮುಖ್ಯಮಂತ್ರಿ ಚಂದ್ರು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ತಮಿಳು ನಟನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಅಲ್ಲದೇ ನಟ ಶಿವರಾಜ್ ಕುಮಾರ್ ವಿರುದ್ಧವೂ ಗರಂ ಆದಂತ ಅವರು, ಶಿವಣ್ಣ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದರೂ ಅವರೆಲ್ಲ ನಾಡದ್ರೋಹಿಗಳು ಅಂತ ಕೆಂಡಕಾರಿದ್ದಾರೆ. ನಟ ಕಮಲ್ ಹಾಸನ್ ಹೇಳಿಕೆ ನಮ್ಮ ನಾಡಿಗೆ ಅವಮಾನ. ಈ ಘಟನೆಗೆ ಸಾಕ್ಷಿಯಾದಂತ ಶಿವರಾಜ್ ಕುಮಾರ್ ಪಲಾಯನವಾದ ಮಾಡಿ … Continue reading ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು ಕಿಡಿ