ಸ್ಥಾನ ಕೇಳುವವರು ಪಕ್ಷ ಅಧಿಕಾರಕ್ಕೆ ತಂದು ತಮಗೆ ಬೇಕಾದ ಸ್ಥಾನ ಪಡೆಯಲಿ: ಮಾಜಿ ಸಂಸದ ಡಿ.ಕೆ.ಸುರೇಶ್

ಬೆಂಗಳೂರು : ಯಾರು ಸ್ಥಾನ ಕೇಳುತ್ತಿದ್ದಾರೋ ಅವರ ನಾಯಕತ್ವದಲ್ಲೇ ಚುನಾವಣೆಯನ್ನು ಎದುರಿಸಲಿ, ಸರ್ಕಾರ ಅಧಿಕಾರಕ್ಕೆ ತಂದು ಅವರಿಗೆ ಯಾವ ಸ್ಥಾನ ಬೇಕೋ ಅದನ್ನು ಅಲಂಕರಿಸಲಿ. ಸಿಎಂ, ಪಿಎಂ, ಡಿಸಿಎಂ ಸೇರಿದಂತೆ ಏನೂ ಬೇಕಾದರೂ ಆಗಲಿ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು “ನಮಗೆ ಡಿಸಿಎಂ, ಸಿಎಂ ಸ್ಥಾನ ಬೇಕು, ನಮ್ಮ ಜನಾಂಗಕ್ಕೆ ಅನ್ಯಾಯ ಆಗುತ್ತಿದೆ ಎನ್ನುವ ಭಾವನೆ ಇದ್ದರೆ. ಯಾರ ನಾಯಕತ್ವದಲ್ಲಿ ಬೇಕಾದರೂ ಚುನಾವಣೆ ಎದುರಿಸಲಿ ಜನ ತೀರ್ಪು … Continue reading ಸ್ಥಾನ ಕೇಳುವವರು ಪಕ್ಷ ಅಧಿಕಾರಕ್ಕೆ ತಂದು ತಮಗೆ ಬೇಕಾದ ಸ್ಥಾನ ಪಡೆಯಲಿ: ಮಾಜಿ ಸಂಸದ ಡಿ.ಕೆ.ಸುರೇಶ್