ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ, ಆಸ್ಪತ್ರೆಯ ಕ್ರಾಂತಿಕಾರಿ ತುರ್ತು ಚಿಕಿತ್ಸಾ ಯೋಜನೆ ‘ME Care’ (ಮಿ ಕೇರ್) ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. “ವೈದ್ಯ ವೃತ್ತಿಯಲ್ಲಿ ನಿಸ್ವಾರ್ಥ ಮನೋಭಾವ ಇರಬೇಕು. ಈ ಕೆಲಸದಲ್ಲಿ ಸಾಕಷ್ಟು ಸವಾಲುಗಳು ಇರುತ್ತವೆ. ಇದನ್ನು ಮೀರಿ … Continue reading ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್