BIGG NEWS: ಕೆಲಸ ಮಾಡದವರಿಗೆ ಯಾಕ್ರೀ ಟಿಕೆಟ್ ಕೊಡಬೇಕು; ಡಿಕೆಶಿ ಖಡಕ್ ವಾರ್ನಿಂಗ್

ಬೆಂಗಳೂರು: ಡಿ.ಕೆ ಶಿವಕುಮಾರ್‌ ಟಿಕೆಟ್‌ ಕೊಡುವ ವಿಚಾರವಾಗಿ ಖಡಕ್‌ ಆಗಿ ಹೇಳಿದ್ದಾರೆ. ಕ್ಷೇತ್ರದಲ್ಲಿ ಶಾಸಕರು ಸುಮ್ಮನೆ ಮದುವೆಗೆ ಭಾಗಿಯಾಗುವುದು, ಟೇಪ್ ಕಟ್ ಮಾಡ್ಕೊಂಡು ಇದ್ರೆ ಆಗಲ್ಲ. ಅದು ಬೂತ್ ಮಟ್ಟಕ್ಕೆ ಹೋಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. BEAKING NEWS: ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಪ್ರಕರಣ; ಎಚ್ಚೆತ್ತ ಸಿಸಿಬಿ ಪೊಲೀಸರಿಂದ ತನಿಖೆ ನಗರದಲ್ಲಿ ಮಾತನಾಡಿದ ಅವರು, ಶಾಸಕರು ಏನೇನು ಮಾಡಬೇಕು ಅಂತ ಸುರ್ಜೆವಾಲಾ ಟಾರ್ಗೆಟ್ ಕೊಟ್ಟಿದ್ದಾರೆ. ಕೆಲಸ ಮಾಡದವರಿಗೆ … Continue reading BIGG NEWS: ಕೆಲಸ ಮಾಡದವರಿಗೆ ಯಾಕ್ರೀ ಟಿಕೆಟ್ ಕೊಡಬೇಕು; ಡಿಕೆಶಿ ಖಡಕ್ ವಾರ್ನಿಂಗ್