Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂಬೈನಲ್ಲಿರುವ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ

15/06/2025 5:26 PM

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ: ಜು.29 ಲಾಸ್ಟ್ ಡೇಟ್

15/06/2025 5:21 PM

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ: ಮಾಜಿ ಸಿಎಂ HDK ಕಣ್ಣೀರು
KARNATAKA

ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ: ಮಾಜಿ ಸಿಎಂ HDK ಕಣ್ಣೀರು

By kannadanewsnow0924/03/2024 2:27 PM

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಾಪಾಸಾದ ನಂತ್ರ ಅಭಿಮಾನಿಗಳು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು, ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ ಎಂಬುದಾಗಿ ಗಳಗಳ ಅಂತ ಕಣ್ಣೀರಿಟ್ಟು ಭಾವುಕರಾಗಿ ನುಡಿದ ಘಟನೆ ನಡೆದಿದೆ.

ಬೆಂಗಳೂರಿನ ಜೆಪಿ ನಗರದಲ್ಲಿರುವಂತ ಅವರ ನಿವಾಸಕ್ಕೆ ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಭೇಟಿ ನೀಡಿ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯವನ್ನು ವಿಚಾರಿಸಿದರು.

ಈ ವೇಳೆ ಮಾತನಾಡಿದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ನಾನೂ ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.

ನನಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ಇದೀಗ 25 ಲಕ್ಷ ರೂ ಮೌಲ್ಯದ ಸ್ಟಂಚ್ ಅಳವಡಿಸಿದ್ದಾರೆ. ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ ಎಂದು ಹೇಳುವ ಮೂಲಕ ಗಳಗಳ ಅಂತ ಕಣ್ಣೀರಿಟ್ಟು ಭಾವುಕರಾಗಿ ನುಡಿದರು.

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ನವೋದಯ ವಿದ್ಯಾಲಯದಲ್ಲಿ 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

‘ಸೋನುಗೌಡ’ ಕಾನೂನು ಬಾಹಿರವಾಗಿ ‘ಮಗು ದತ್ತು’ ಪ್ರಕರಣ: ಪೊರೀಸರಿಂದ ‘ಸ್ಥಳ ಮಹಜರು’

ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ ಎಂದು ಕಣ್ಣೀರಿಟ್ಟ ಮಾಜಿ ಸಿಎಂ HDK Those who grew up from our party have stopped us on the streets says former CM HDK
Share. Facebook Twitter LinkedIn WhatsApp Email

Related Posts

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ: ಜು.29 ಲಾಸ್ಟ್ ಡೇಟ್

15/06/2025 5:21 PM1 Min Read

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM2 Mins Read

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM1 Min Read
Recent News

ಮುಂಬೈನಲ್ಲಿರುವ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ

15/06/2025 5:26 PM

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ: ಜು.29 ಲಾಸ್ಟ್ ಡೇಟ್

15/06/2025 5:21 PM

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM
State News
KARNATAKA

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ: ಜು.29 ಲಾಸ್ಟ್ ಡೇಟ್

By kannadanewsnow0915/06/2025 5:21 PM KARNATAKA 1 Min Read

ಬೆಂಗಳೂರು: ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ…

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.