Good News: ‘ಎಪಿಎಲ್, ಬಿಪಿಎಲ್ ಕಾರ್ಡ್’ ಇದ್ದವರಿಗೆ ‘ಗೃಹಲಕ್ಷ್ಮೀ ಹಣ’ ಬಂದೇ ಬರುತ್ತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ : 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡುವ ಬದಲಿಗೆ ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಈ ಮೂಲಕ ಗೃಹ ಲಕ್ಷ್ಮಿ ಹಣ ಸ್ಥಗಿತದ ಆತಂಕದಲ್ಲಿ ಇದ್ದವರಿಗೆ ನೆಮ್ಮದಿಯ ನಿಟ್ಟುಸಿರುವು ಬಿಡುವಂತೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ … Continue reading Good News: ‘ಎಪಿಎಲ್, ಬಿಪಿಎಲ್ ಕಾರ್ಡ್’ ಇದ್ದವರಿಗೆ ‘ಗೃಹಲಕ್ಷ್ಮೀ ಹಣ’ ಬಂದೇ ಬರುತ್ತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ