BIGG NEWS: ನನ್ನ ನಂಬಿ ಬಂದವರಿಗೆ ಅತಂತ್ರ ಆಗಬಾರದು; ವೈಎಸ್‌ವಿ ದತ್ತ

ಬೆಂಗಳೂರು: ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ನಾರಾಯಣ ಸ್ವಾಮಿಗೆ ಮಾದಿಗ ಸಮುದಾಯದಿಂದ ಬಿಗ್‌ಶಾಕ್‌   ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು … Continue reading BIGG NEWS: ನನ್ನ ನಂಬಿ ಬಂದವರಿಗೆ ಅತಂತ್ರ ಆಗಬಾರದು; ವೈಎಸ್‌ವಿ ದತ್ತ