Good News: ಇನ್ಮುಂದೆ ಈ ಕೋರ್ಸ್ ಮುಗಿಸಿದವರಿಗೆ ‘ರಾಜ್ಯ ಸರ್ಕಾರ’ದಿಂದಲೇ ವಿದೇಶದಲ್ಲಿ ‘ಉದ್ಯೋಗ ಭಾಗ್ಯ’
ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೋವಾಕಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ. ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ತೆಗೆದುಕೊಂಡ ದಿಟ್ಟನಿರ್ಧಾರದಿಂದಾಗಿ ಉದ್ಯೋಗವಿಲ್ಲದೆ ಕೆಲಸ ಹರಸುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈತುಂಬ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವ ರೂಪಿಸಿಕೊಂಡಿದ್ದಾರೆ. ಯುವಕರ ಕೌಶಲ್ಯಾ … Continue reading Good News: ಇನ್ಮುಂದೆ ಈ ಕೋರ್ಸ್ ಮುಗಿಸಿದವರಿಗೆ ‘ರಾಜ್ಯ ಸರ್ಕಾರ’ದಿಂದಲೇ ವಿದೇಶದಲ್ಲಿ ‘ಉದ್ಯೋಗ ಭಾಗ್ಯ’
Copy and paste this URL into your WordPress site to embed
Copy and paste this code into your site to embed