ಯೋಗ ಬಲ್ಲವರಿಗೆ ರೋಗವಿಲ್ಲ: ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆ ವ್ಯವಸ್ಥಾಪಕ ಸತ್ಯನಾರಾಯಣ್
ಚಿತ್ರದುರ್ಗ: ನಿತ್ಯ ಯೋಗ ಮಾಡುವವರಿಗೆ ಯಾವುದೇ ರೋಗ ಬರುವುದಿಲ್ಲವೆಂದು ಬಸವೇಶ್ವರ ಆಸ್ಪತ್ರೆಯ ವ್ಯವಸ್ಥಾಪಕರಾದ ಸತ್ಯನಾರಾಯಣ್ ಹೇಳಿದರು. ಚಿತ್ರದುರ್ಗದ ಐಯುಡಿಪಿ ಬಡಾವಣೆಯ ನಿಸರ್ಗ ಯೋಗ,ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದ ಅವರು, ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಜಿಸಿಬಿ ಬಸಣ್ಣಅವರ ನರ್ಸರಿಯಲ್ಲಿ ನಡೆದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಕಳೆದ ಹತ್ತು ವರ್ಷಗಳ ಹಿಂದೆ ತಾವು ಸಹ ದೈತ್ಯ ದೇಹವನ್ನು ಹೊಂದಿದ್ದು,ನಿರಂತರ ವ್ಯಾಯಾಮ, ವಾಕಿಂಗ್ ಹಾಗು ಆಹಾರ ಬಳಕೆಯಲ್ಲಿ ನಿಯಮವನ್ನು ಪಾಲಿಸುವ ಮೂಲಕ ದೇಹದ ತೂಕವನ್ನು … Continue reading ಯೋಗ ಬಲ್ಲವರಿಗೆ ರೋಗವಿಲ್ಲ: ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆ ವ್ಯವಸ್ಥಾಪಕ ಸತ್ಯನಾರಾಯಣ್
Copy and paste this URL into your WordPress site to embed
Copy and paste this code into your site to embed