ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಒಂದು ವೇಳೆ ನಿಮ್ಮ ಮನೆಯಲ್ಲಿ ಹಣವು ನಿಲ್ಲುತ್ತಿಲ್ಲ, ಎಷ್ಟೇ ಕಷ್ಟಪಟ್ಟು ದುಡಿದರೂ ಹಣವು ಸಾಕಾಗುತ್ತಿಲ್ಲ, ಅವಶ್ಯಕತೆಗಿಂತ ಹೆಚ್ಚಾಗಿ ಹಣ ಖರ್ಚಾಗುತ್ತಿದೆ ಎಂದರೆ ನಾವು ಇಂದು ತಿಳಿಸಿಕೊಡುವ ಈ ಸರಳ ಉಪಾಯವನ್ನು ಮಾಡಿದರೆ ಶ್ರೀಮಂತ ವ್ಯಕ್ತಿಯಾಗಲು ಹೆಚ್ಚು ಸಮಯ ಬೇಕಾಗುವುದಿಲ್ಲ.
ಒಂದು ವೇಳೆ ನಿಮ್ಮ ಮನೆಯಲ್ಲಿ 5 ಸದಸ್ಯರು ಇದ್ದರೆ ಹಾಗೂ ಅವರಲ್ಲಿ ಯಾರಿಗಾದರೂ ಒಬ್ಬರಿಗೆ ನಕಾರಾತ್ಮಕ ಶಕ್ತಿಯು ಆವರಿಸಿಕೊಂಡಿದ್ದರೆ ಅವರ ಮೇಲೆ ಆಗುವ ಕೆಟ್ಟ ಪ್ರಭಾವವನ್ನು ಮನೆಯಲ್ಲಿರುವ ಪ್ರತಿಯೊಬ್ಬ ಸದಸ್ಯರು ನೋಡಬೇಕಾಗುತ್ತದೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಈ ಉಪಾಯವನ್ನು ಮಾಡಲು ಮೊದಲಿಗೆ ಸ್ವಚ್ಛವಾಗಿರುವ ನಿಂಬೆಹಣ್ಣನ್ನು ತೆಗೆದುಕೊಳ್ಳಬೇಕು, ನಿಂಬೆಹಣ್ಣನ್ನು ಅಂಗೈಯಲ್ಲಿ ಹಿಡಿದುಕೊಂಡು ಮನೆಯ ಎಲ್ಲಾ ಸ್ಥಳದಲ್ಲಿ ತಿರುಗಬೇಕು. ಮನೆಯ ಎಲ್ಲಾ ಸ್ಥಳದಲ್ಲಿ ತಿರುಗಿದ ನಂತರ ಮನೆಯ ಒಂದು ಜಾಗದಲ್ಲಿ ನಿಂಬೆ ಹಣ್ಣನನ್ನು ಕತ್ತರಿಸಿ ಅದರ ಒಳಗೆ ಸ್ವಲ್ಪ ಕುಂಕುಮವನ್ನು ಹಾಕಿ ಮನೆಯ ಮಾಳಿಗೆಯ ಮೇಲೆ ತೆಗೆದುಕೊಂಡು ಹೋಗಬೇಕು
ಇದಾದ ನಂತರ ನಿಂಬೆಹಣ್ಣನ್ನು 4 ತುಂಡು ಮಾಡಿ ಮನಸ್ಸಿನಲ್ಲಿ ಕೋರಿಕೆಗಳನ್ನು ಸ್ಮರಿಸಿಕೊಳ್ಳುತ್ತಾ ನಾಲ್ಕು ದಿಕ್ಕಿಗೂ ಎಸೆಯಬೇಕು. ಮನಸ್ಸಿನಲ್ಲಿ ಯಾವ ರೀತಿ ಬೇಡಿಕೊಳ್ಳಬೇಕು ಎಂದರೆ ನಮ್ಮ ಮನೆಯಲ್ಲಿರುವ ದೌರ್ಭಾಗ್ಯ, ನಕಾರಾತ್ಮಕ ಶಕ್ತಿ ಗಳು ದೂರವಾಗಿ ನಮಗೆ ಸೌಭಾಗ್ಯ ಮತ್ತು ಧನ ಸಂಪತ್ತು ಬರುವಂತೆ ಆಗಬೇಕು ಎಂದು ಬೇಡಿಕೊಳ್ಳಬೇಕು.
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559