‘ಗೋದ್ರಾ ಗಲಭೆ’ ಮಾಡಿದವರೇ 2014ರಲ್ಲಿ ಭಾರತದ ಪ್ರಧಾನಿ ಆದರು : ತಮಿಳುನಾಡು ಸಂಸದ ಸಸಿಕಾಂತ್ ಸೇಂಥಿಲ್
ದಕ್ಷಿಣಕನ್ನಡ : 2014ರಲ್ಲಿ ಗೋದ್ರಾ ಗಲಭೆ ಮಾಡಿದವರೇ ಭಾರತದ ಪ್ರಧಾನಿ ಆದರು. ಆಗ ನಾನು ರಾಯಚೂರಿನಲ್ಲಿ ಜಿಲ್ಲಾಧಿಕಾರಿ ಆಗಿದ್ದೆ. ನಂತರ, 2019ರ ಚುನಾವಣೆಯಲ್ಲಿ ನಾನು ದಕ್ಷಿಣ ಕನ್ನಡ ಡಿಸಿಯಾಗಿದ್ದೆ. ಆಗ ಲೋಕಸಭಾ ಚುನಾವಣೆ ನಡೆದು ಮತ್ತೆ ಬಿಜೆಪಿಗೆ ಹೆಚ್ಚು ಮತಗಳು ಬಿದ್ದು, ಅವರೇ ಪ್ರಧಾನಿಯಾದರು ಎಂದು ತಮಿಳುನಾಡು ಸಂಸದ ಸಸಿಕಾಂತ್ ಸೇಂಥಿಲ್ ತಿಳಿಸಿದರು. ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಮಂಗಳವಾರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗುಟ್ಟನ್ನು ಇದೀಗ … Continue reading ‘ಗೋದ್ರಾ ಗಲಭೆ’ ಮಾಡಿದವರೇ 2014ರಲ್ಲಿ ಭಾರತದ ಪ್ರಧಾನಿ ಆದರು : ತಮಿಳುನಾಡು ಸಂಸದ ಸಸಿಕಾಂತ್ ಸೇಂಥಿಲ್
Copy and paste this URL into your WordPress site to embed
Copy and paste this code into your site to embed