ಬುದ್ಧ ಬಸವನನ್ನು ತಿರಸ್ಕರಿಸಿದವರಿಂದಲೇ ಸಂವಿಧಾನದ ಮೇಲೆ ದಾಳಿ: ಸಚಿವ ಕೃಷ್ಣ ಬೈರೇಗೌಡ

ವಿಜಯಪುರ : ಸಮಾನತೆಯನ್ನು ಪ್ರತಿಪಾದಿಸಿದ ಬುದ್ಧ ಬಸವಣ್ಣನವರನ್ನು ತ್ಯಜಿಸಿದವರಿಂದಲೇ ಇಂದು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ದಾಳಿ ನಡೆಯುತ್ತಿದೆ. ಇದು ನಾವು ಎಚ್ಚರಾಗಬೇಕಾದ ಕಾಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕರೆ ನೀಡಿದರು. ದಲಿತ ವಿದ್ಯಾರ್ಥಿ ಪರಿಷತ್, ಜಾಗೃತ ಕರ್ನಾಟಕ ಹಾಗೂ ಅನೌಪಚಾರಿಕ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಜಯಪುರದಲ್ಲಿ ಇಂದು ಆಯೋಜಿಸಲಾಗಿದ್ದ ಅಂಬೇಡ್ಕರ್ ಹಬ್ಬ ವಿಚಾರ ಸಂಕಿರಣ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹುಟ್ಟಿನಿಂದ ಇವ್ರು ಮೇಲೆ ಕೆಳಗೆ, ಈತ ಅಸ್ಪೃಶ್ಯ, ಇವರನ್ನು ಮುಟ್ಟಬಾರದು … Continue reading ಬುದ್ಧ ಬಸವನನ್ನು ತಿರಸ್ಕರಿಸಿದವರಿಂದಲೇ ಸಂವಿಧಾನದ ಮೇಲೆ ದಾಳಿ: ಸಚಿವ ಕೃಷ್ಣ ಬೈರೇಗೌಡ