ರಾಜ್ಯದಲ್ಲಿ ಯಾರು ಬಾಂಬ್, ಬೆಂಕಿ ಹಾಕ್ತಾರೋ ದೇಶಪ್ರೇಮಿಗಳು: ಛಲವಾಧಿ ನಾರಾಯಣಸ್ವಾಮಿ ಕಿಡಿ

ದಕ್ಷಿಣ ಕನ್ನಡ: ರಾಜ್ಯದಲ್ಲಿ ಯಾರು ಬಾಂಬ್, ಬೆಂಕಿ ಹಾಕ್ತಾರೋ ದೇಶಪ್ರೇಮಿಗಳು. ಪಾಕಿಸ್ತಾನ್ ಜಿಂದಾಬಾದ್ ಅಂದವರು ದೇಶಪ್ರೇಮಿಗಳು, ಭಾರತ್ ಮಾತಕೀ ಜೈ ಎಂದವರು ದೇಶದ್ರೋಹಿಗಳು ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ಕಿಡಿ ಕಾರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್ ಉಪ ಚುನಾವಣೆ ಸಂಬಂಧ ನಡೆದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶಪ್ರೇಮಿಗಳು; ಭಾರತ್ ಮಾತಾಕಿ ಜೈ ಎನ್ನುವವರು ದೇಶದ್ರೋಹಿಗಳು ಎಂಬ ಸ್ಥಿತಿ ಇದೆ. … Continue reading ರಾಜ್ಯದಲ್ಲಿ ಯಾರು ಬಾಂಬ್, ಬೆಂಕಿ ಹಾಕ್ತಾರೋ ದೇಶಪ್ರೇಮಿಗಳು: ಛಲವಾಧಿ ನಾರಾಯಣಸ್ವಾಮಿ ಕಿಡಿ