ಬೆಳಗಾವಿ : ಭಾರತದಲ್ಲಿ ಹುಟ್ಟಿ ಭಾರತದ ಅನ್ನ ತಿಂದು ಪಾಕಿಸ್ತಾನ ಘೋಷಣೆ ಕೂಗಿದವರಿಗೆ ಗುಂಡು ಹಾಕಬೇಕು. ಅರೆಸ್ಟ್ ಮಾಡಿದರೆ ಸಾಲುವುದಿಲ್ಲ. ಅರೆಸ್ಟ್ ಮಾಡಿದರೆ ಹೊರಬರುತ್ತಾರೆ. ತತಕ್ಷಣ ಅವರಿಗೆ ಗುಂಡು ಹಾಕಬೇಕು. ದೇಶ ದ್ರೋಹಿ ಕ್ಯಾನ್ಸರ್ವೈರಸ್ ಇದು ಎಂದು ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಮಾತನಾಡಿದ ಪ್ರಮೋದ ಮುತಾಲಿಕ್ ಅವರು,ರಾಜ್ಯ ಸಭಾ ಚುನಾವಣೆಯಲ್ಲಿ ನಾಸೀರ ಹುಸೇನ್ ಗೆದ್ದಿರುವ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ತುಷ್ಟಿಕರಣದ ನೀತಿಯ ಪರಿಣಾಮದಿಂದಲೇ ಈ ರೀತಿ ಮುಸ್ಲಿಂ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಹಾಕುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ದೇಶ ದ್ರೋಹಿ ಘೋಷಣೆ ಹಾಕುತ್ತಿದ್ದಾರೆ ಎಂದರು.
ವಿಧಾನಸೌಧದಲ್ಲಿ ‘ಪಾಕ್’ ಪರ ಘೋಷಣೆ ಆರೋಪ : ‘ಬಿಜೆಪಿ’ ನಾಯಕರ ವಿರುದ್ಧ ದೂರು ದಾಖಲಿಸಿದ ನಲಪಾಡ್
ಇದು ಕಾಂಗ್ರೆಸ್ನ ಕುಮ್ಮಕ್ಕು. ಕಾಂಗ್ರೆಸ್ ಪ್ರೇರಣೆ ನೀತಿಯಿಂದ ಇಂತಹ ಘಟನೆ ನಡೆದಿದೆ. ಇದಕ್ಕೆ ಕಾಂಗ್ರೆಸ್ ನವರು ಉತ್ತರ ಕೊಡಬೇಕು. ಅಲ್ಲದ್ರೂ ಮಾಧ್ಯಮದವರು ಮೇಲೆ ಅಸಭ್ಯವಾಗಿ ವರ್ತನೆ ಮಾಡಿದ ನಾಸೀರ್ ಹುಸೇನ್ ಮೇಲೆ ಕಂಪ್ಲೆಟ್ ಮಾಡಬೇಕು. ಎಫ್ಐಆರ್ಹಾಕಬೇಕು ಅವರೆ ಈ ಘಟನೆಗೆ ಕಾರಣಿಕರ್ತರು ಎಂದರು.
ಜಾಗತಿಕವಾಗಿ, 2023 ರಲ್ಲಿ ಕಾರ್ಯನಿರ್ವಹಿಸುವ ಪ್ರತಿ 1.26 ಮಿಲಿಯನ್ ವಿಮಾನಗಳಿಗೆ ಒಂದು ಅಪಘಾತ ವರದಿಯಾಗಿದೆ: IATA