BIGG NEWS: ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮನ; ಕಂಬನಿ ಮಿಡಿಯುತ್ತಿರುವ ಕರುನಾಡು
ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಈ ವೇಳೆ ಭಕ್ತರು ಶ್ರೀಗಳ ದರ್ಶನ ಪಡೆದು ಇಡೀ ಕರುನಾಡೇ ಕಂಬನಿ ಮಿಡಿದಿದೆ.ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮಿಸಿದ್ದಾರೆ. ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ … Continue reading BIGG NEWS: ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮನ; ಕಂಬನಿ ಮಿಡಿಯುತ್ತಿರುವ ಕರುನಾಡು
Copy and paste this URL into your WordPress site to embed
Copy and paste this code into your site to embed