ಪೌರಾಯುಕ್ತೆಗೆ ಬೆದರಿಕೆ ಕೇಸ್: ನಾಳೆ ಹೈಕೋರ್ಟ್ ನಿಂದ FIR ರದ್ದು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯ ಆದೇಶ ಪ್ರಕಟ

ಬೆಂಗಳೂರು: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಾಗೆ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದಂತ ಅರ್ಜಿಯ ಆದೇಶವನ್ನು ನಾಳೆ ಹೈಕೋರ್ಟ್ ಪ್ರಕಟಿಸಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ದೂರವಾಣಿ ಕರೆ ಮಾಡಿ ಬ್ಯಾನರ್ ತೆರವು ವಿಚಾರವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಪೌರಾಯುಕ್ತೆ ಅಮೃತಾ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದರು. … Continue reading ಪೌರಾಯುಕ್ತೆಗೆ ಬೆದರಿಕೆ ಕೇಸ್: ನಾಳೆ ಹೈಕೋರ್ಟ್ ನಿಂದ FIR ರದ್ದು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯ ಆದೇಶ ಪ್ರಕಟ