ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ: ಇಂಥಾ ಬೆದರಿಕೆಗೆ ನಾನು ಹೆದರಲ್ಲ, ಖರ್ಗೆನೂ ಹೆದರಲ್ಲ- ಸಿಎಂ ಸಿದ್ಧರಾಮಯ್ಯ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಅವರು ಇಂದು ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ … Continue reading ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ: ಇಂಥಾ ಬೆದರಿಕೆಗೆ ನಾನು ಹೆದರಲ್ಲ, ಖರ್ಗೆನೂ ಹೆದರಲ್ಲ- ಸಿಎಂ ಸಿದ್ಧರಾಮಯ್ಯ